• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪತ್ನಿ ಜೊತೆ ಸಾವಿಗೆ ಶರಣಾದ ಕೊಪ್ಪ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
November 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಹೊನ್ನೂರು ಕಾವಲನ್ ನಲ್ಲಿ ಘಟನೆ.ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ ದಂಪತಿ.

ADVERTISEMENT

ದೊಡ್ಡಹೊನ್ನೂರು ಕಾವಲ್ ನ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ನೇಣಿಗೆ ಧರಣಾದ ದಂಪತಿ.ಮೂಲಗಳ ಪ್ರಕಾರ ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ.ಈ ಸಂಬಂಧ ಡೆತ್ ನೋಟ್ ಬರೆದಿಟ್ಟಿರುವ ಸುರೇಶ್.

PuneethKerehalli: "ಲೇ ಜಮೀರ್" ಎಂದ ಪುನೀತ್‌ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ..! #hdk #ZameerAhmed #political

ಪೊಲೀಸರ ತನಿಖೆಯಿಂದ ಘಟನೆಗೆ ಕಾರಣ ತಿಳಿದುಬರಲಿದೆ.ಮೃತದೇಹಗಳನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.ಮೃತ ಸುರೇಶ್ ದಂಪತಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Tags: Bailukoppa Police Station.dead couple.Pallavi (28)Suresh (40)surrendered to death
Previous Post

ಒಡಿಶಾದಲ್ಲಿ ಆಂತರಿಕ ಭದ್ರತಾ ಐಜಿ ಡಿಜಿಗಳ ಸಮೇಳನ ಆಯೋಜನೆ

Next Post

ಜಡ್ಜ್ ಮುಂದೆ ಹಾಜರುಪಡಿಸಿದ ಪೊಲೀಸರು-ಪುನೀತ್ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ..!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

ಜಡ್ಜ್ ಮುಂದೆ ಹಾಜರುಪಡಿಸಿದ ಪೊಲೀಸರು-ಪುನೀತ್ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!