• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು

Any Mind by Any Mind
June 6, 2023
in ರಾಜಕೀಯ
0
ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು
Share on WhatsAppShare on FacebookShare on Telegram

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ತಾಕತ್​ – ಚಾಲೆಂಜಿನ ಸದ್ದು ಜೋರಾಗಿದೆ ಸುರೇಶ್​ ಗೌಡರ ತಪ್ಪು, ಭ್ರಷ್ಟಾಚಾರದ ಬಗ್ಗೆ ತಾಕತ್​ ಇದ್ದರೆ ತನಿಖೆ ಮಾಡಲಿ ಅಂತಾ ಎನ್​ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಚಾಲೆಂಜ್​​​ ಹಾಕಿದ್ದಾರೆ.

ADVERTISEMENT

ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರಾಗಿರುವ ಸುರೇಶ್​ ಗೌಡ ಹಾಲಿ ಕೃಷಿ ಸಚಿವ ಚೆಲುವರಾಯಸ್ವಾಮಿಗೆ ಈ ಚಾಲೆಂಜ್​ ನೀಡಿದ್ದಾರೆ. ಮದ್ದೂರಿನ ಕೊಪ್ಪದಲ್ಲಿ ಈ ವಿಚಾರವಾಗಿ ಮಾತನಾಡಿದ ಸುರೇಶ್​ ಗೌಡ, ಸರ್ಕಾರ ನಮ್ಮದಿಲ್ಲ , ಅಧಿಕಾರ ಕೂಡ ನಮ್ಮದಲ್ಲ, ನಾನು ತಪ್ಪು ಮಾಡಿದ್ದೀನೋ ಅದರ ಬಗ್ಗೆ ತನಿಖೆ ಮಾಡಿಸಲಿ ಎಂದು ಸವಾಲು ಎಸದಿದ್ದಾರೆ.

ನಾನು ಕಳಪೆ ಕಾಮಗಾಗಿ ನಡೆಸಿ ಸುಳ್ಳು ಲೆಕ್ಕ ಬರೆಸಿದ್ದರೆ ಅದರ ಬಗ್ಗೆ ತನಿಖೆ ಮಾಡಿಸಲು. ಕೆಡಿಪಿ ಸಭೆ ಮಾಡಿ ಕೆಲಸ ತೆಗೆದುಕೊಳ್ಳಬೇಕಾ ಬೇಡ್ವಾ ಎಂಬುದು ನನಗೂ ಗೊತ್ತಿದೆ. ನನ್ನ ವಿರುದ್ಧ ಸಿಬಿಐ ತನಿಖೆ ಬೇಕಿದ್ದರೂ ನಡೆಸಲಿ. ಒಂದು ವೇಳೆ ನನ್ನ ಅಕ್ರಮ ಸಾಬೀತಾದಲ್ಲಿ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಸುರೇಶ್​ ಗೌಡ ಸವಾಲು ಎಸೆದಿದ್ದಾರೆ.

Tags: CheluvarayaswamyFormer Nagamangala MLA Suresh GowdaNAGAMANGALAretired from politicsಚೆಲುವರಾಯಸ್ವಾಮಿನಾಗಮಂಗಲನಾಗಮಂಗಲ ಮಾಜಿ ಶಾಸಕ ಸುರೇಶ್​ ಗೌಡರಾಜಕೀಯ ನಿವೃತ್ತಿ
Previous Post

BREAKING : ಗ್ಯಾರಂಟಿ ಬೆನ್ನಲ್ಲೇ ಮತ್ತೊಂದು ಬೇಡಿಕೆ ಈಡೇರಿಕೆಗೆ ಹೆಚ್ಚಾಯಿತು ಒತ್ತಡ.!

Next Post

BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

Related Posts

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
Top Story

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

by ಪ್ರತಿಧ್ವನಿ
August 19, 2026
0

ಬೆಂಗಳೂರು: ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ...

Read moreDetails
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

August 19, 2026
Next Post
BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!