• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹೊಸ ಅವತಾರದಲ್ಲಿ ಸೂರ್ಯ, ಕಾಲಿವುಡ್‌ನಲ್ಲಿ ಈಗ ಕಂಗುವದ್ದೇ ಸದ್ದು

Any Mind by Any Mind
July 23, 2023
in ಸಿನಿಮಾ
0
ಹೊಸ ಅವತಾರದಲ್ಲಿ ಸೂರ್ಯ, ಕಾಲಿವುಡ್‌ನಲ್ಲಿ ಈಗ ಕಂಗುವದ್ದೇ ಸದ್ದು
Share on WhatsAppShare on FacebookShare on Telegram

ನಟ ಸೂರ್ಯ ( Actor Surya ) ಅವರ ಜನ್ಮ ದಿನಕ್ಕೆ( Birth Day ) ( ಜುಲೈ 23 ) ಇಂದು KVN ಚಿತ್ರ ತಂಡ ಕಂಗುವ ಗ್ಲಿಂಪ್ಸ್‌ ( Glimpse ) ಬಿಡುಗಡೆ ಮಾಡಿ ಸೂರ್ಯ ಅವರಿಗೆ ಬರ್ತ್‌ ಡೇ ಗಿಫ್ಟ್‌ ( Gift ) ಕೊಟ್ಟಿದೆ. ಇದೀಗ ನಟ ಸೂರ್ಯ ಅವರ ಅಭಿಮಾನಿಗಳಿಗೆ ( Fans ) ಇಂದೇ ದೀಪಾವಳಿ ಹಬ್ಬದಂತಾಗಿದೆ. ಅಷ್ಟರ ಮಟ್ಟಿಗೆ ಕಾಲಿವುಡ್‌ನಲ್ಲಿ ( Kollywood ) ಕಂಗುವ ( Kanguva ) ಸದ್ದು ಮಾಡುತ್ತಿದೆ. ಈ ಹಿಂದಿನಿಂದಲೂ ಕೂಡ ಸೂರ್ಯ ಅವರ ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿದ್ದವು, ಅಭಿಮಾನಿಗಳು ಕೂಡ ಈ ಸಿನಿಮಾದ ಟೀಸರ್‌ ಅಥವಾ ಟ್ರೈಲರ್‌ಗಾಗಿ ಕಾಯುತ್ತಿದ್ದರು ಈಗ ಚಿತ್ರದ ಗ್ಲಿಂಪ್ಸ್‌ ರಿಲೀಸ್‌ ಆಗಿದ್ದು ಎಲ್ಲೆಡೆ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ.

ADVERTISEMENT

ಕಳೆದ ಹಲವು ವರ್ಷಗಳಿಂದ ತಮಿಳು ಚಿತ್ರರಂದಲ್ಲಿಉತ್ತಮ ಚಿತ್ರಗಳನ್ನೇ ನೀಡುತ್ತಾ ಬಂದಿದ್ದ ಕೆ.ಇ.ಜ್ಙಾನವೇಲ್‌ ಅವರು ಈಗ ಕಂಗುವ ಚಿತ್ರವನ್ನ ನಿರ್ಮಿಸಿದ್ದು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ. ಕೆ.ಇ, ಜ್ಙಾನವೇಲ್‌ ಅವರ ಸ್ಟುಡಿಯೋ ಗ್ರೀನ್‌ ಸಂಸ್ಥೆ ಈ ಚಿತ್ರವನ್ನ ನಿರ್ಮಿಸಿದ್ದು, ಶಿವ ಅವರು ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರ ದುಬಾರಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದ್ದು, ದೇವಿ ಶ್ರೀ ಪ್ರಸಾದ್‌ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ನು ಈ ಚಿತ್ರಕ್ಕೆ ವೆಟ್ರಿ ಪಳನಿ ಸ್ವಾಮಿ ಅವರ ಛಾಯಗ್ರಹಣ ಕೂಡ ಇದೆ

Kanguva - Glimpse | Suriya, Disha Patani | Devi Sri Prasad | Siva | Studio Green | UV Creations

ಪ್ಯಾನ್ ಇಂಡಿಯಾ ಸಿನಿಮಾಗಳು ಸದ್ದು ಮಾಡುತ್ತಿರುವ ಈ ಸಂದರ್ಭದಲ್ಲಿ ಕಂಗುವ ಚಿತ್ರ ಕೂಡ ಸೇರಿಕೊಳ್ಳುವ ಹಾದಿಯತ್ತ ಹೆಜ್ಜೆ ಇಟ್ಟಿದೆ ಈ ಸಿನಿಮಾ ಏಕಕಾಲಕ್ಕೆ 10 ಭಾಷೆಗಳಲ್ಲಿ ಬಿಡುಗಡೆ ಆಗಲಿದೆ ಅಂತ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿಕೊಂಡಿದೆ ತ್ರೀಡಿ ವರ್ಷನ್ ಅಲ್ಲಿ ಸಿನಿಮಾ ಸಿದ್ದವಾಗುತ್ತಿದ್ದು ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕಂಗುವ ಗ್ಲಿಮ್ಸ್ ವೈರಲಾಗಿದೆ, ಇನ್ನು ಈ ಚಿತ್ರದಲ್ಲಿ ದಿಶಾ ಪಟಾನಿ ನಾಯಕಿಯಾಗಿ ನಟಿಸುವ ಮೂಲಕ ಕಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ..

Tags: Actor suryaKanguvakollywoodKollywood star actorTamil new movie
Previous Post

ಲಿಂಗ ಸೂಕ್ಷ್ಮತೆ ಇಲ್ಲದ ಪುರುಷಾಧಿಪತ್ಯದ ನಡುವೆ- ಭಾಗ 1

Next Post

ಮಾಸ್ ಹಾಡಿನ ಮೂಲಕ ಚಿತ್ರೀಕರಣ ಮುಗಿಸಿದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ತಂಡ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಮಾಸ್ ಹಾಡಿನ ಮೂಲಕ ಚಿತ್ರೀಕರಣ ಮುಗಿಸಿದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ತಂಡ

ಮಾಸ್ ಹಾಡಿನ ಮೂಲಕ ಚಿತ್ರೀಕರಣ ಮುಗಿಸಿದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ತಂಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada