• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ – ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ಸುರ್ಜೇವಾಲಾ 

Chetan by Chetan
September 6, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ – ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ಸುರ್ಜೇವಾಲಾ 
Share on WhatsAppShare on FacebookShare on Telegram

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ಕೇಂದ್ರ ಸರ್ಕಾರದ ವಿರುದ್ಧ ಮತಗಳುವು ಆರೋಪ ಮಾಡಿರುವ ಬೆನ್ನಲ್ಲೇ, ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ EVM ಬದಲು ಬ್ಯಾಲೆಟ್ ಪೇಪರ್ (Ballet paper) ಬಳಕೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ (Congress) ಮುಂದಾಗಿದೆ. ಆ ಮೂಲಕ ಪ್ರಜಾಪ್ರಭುತ್ವದ ಮರುಸ್ಥಾಪನೆಗೆ ಒಂದು ದಿಟ್ಟ ಹೆಜ್ಜೆ ಇದು ಎಂದು ಕಾಂಗ್ರೆಸ್ ಬಣ್ಣಿಸಿದೆ. 

ADVERTISEMENT

ರಾಜ್ಯ ಸರ್ಕಾರದ ಈ ಕ್ರಮವನ್ನು, ಕರ್ನಾಟಕ ಕಾಂಗ್ರೆಸ್  ರಣದೀಪ್ ಸಿಂಗ್ ಸುರ್ಜೆವಾಲ ಸ್ವಾಗತಿಸಿದ್ದಾರೆ. ಬ್ಯಾಲೆಟ್ ಪೇಪರ್ ಮತ್ತು ಪ್ರತ್ಯೇಕ ಮತದಾರರ ಪಟ್ಟಿಯಿಂದ ಹೊಸ ಭರವಸೆ ಮೂಡಲಿದೆ ಎಂದಿದ್ದಾರೆ ಬ್ಯಾಲೆಟ್ ಪೇಪರ್ ಮರುಬಳಕೆ, ಇವಿಎಂ ಮೇಲಿನ ಅನುಮಾನಗಳನ್ನು ಹೋಗಲಾಡಿಸಿ, ಮತದಾನದ ಪಾರದರ್ಶಕತೆಯನ್ನು ಹೆಚ್ಚಿಸಲು ಕೈಗೊಂಡ ದಿಟ್ಟ ನಿರ್ಧಾರ ಎಂದಿದ್ದಾರೆ. 

ಸ್ಥಳೀಯ ಚುನಾವಣೆಗಳಿಗೆ ನಿಖರ ಮತ್ತು ಪರಿಪೂರ್ಣ ಮತದಾರರ ಪಟ್ಟಿ ಸಿದ್ಧಪಡಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರ ಪ್ರಜಾಪ್ರಭುತ್ವದ ಮೂಲಭೂತ ಆಶಯಗಳನ್ನು ಬಲಪಡಿಸುವ ಮೂಲಕ ದೇಶಕ್ಕೆ ಮಾದರಿಯಾಗುವ ಹೆಜ್ಜೆ ಇಟ್ಟಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು ಮನಃಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ನಿರ್ಧಾರವು ನಮ್ಮ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಮತ್ತು ಮತದಾರರ ನಂಬಿಕೆಯನ್ನು ಮರುಸ್ಥಾಪಿಸುವ ಒಂದು ದಿಟ್ಟ ಹೆಜ್ಜೆಯಾಗಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ. 

Tags: Ballet paperCM SiddaramaiahcongressEVMRanadeep Singh Surjewala
Previous Post

ಪ್ರವಾದಿ ಜನ್ಮ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು

Next Post

ಧರ್ಮಸ್ಥಳ ಯಾರಪ್ಪನ್ನ ಸ್ವತ್ತೂ ಅಲ್ಲಾ.. ಕಾಂಗ್ರೆಸ್ ನಿಂದಲೂ ಶುರು ಧರ್ಮಸ್ಥಳ ಯಾತ್ರೆ 

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಧರ್ಮಸ್ಥಳ ಯಾರಪ್ಪನ್ನ ಸ್ವತ್ತೂ ಅಲ್ಲಾ.. ಕಾಂಗ್ರೆಸ್ ನಿಂದಲೂ ಶುರು ಧರ್ಮಸ್ಥಳ ಯಾತ್ರೆ 

ಧರ್ಮಸ್ಥಳ ಯಾರಪ್ಪನ್ನ ಸ್ವತ್ತೂ ಅಲ್ಲಾ.. ಕಾಂಗ್ರೆಸ್ ನಿಂದಲೂ ಶುರು ಧರ್ಮಸ್ಥಳ ಯಾತ್ರೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!