• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶರಣಾಗಲೂ ಘಳಿಗೆ-ಮುಹೂರ್ತ ನೋಡಿದ್ದರಂತೆ ರೇವಣ್ಣ ! ಲಾಭ ಲಗ್ನದಲ್ಲಿ ಬಾಗಿಲು ತೆರೆದ ರೇವಣ್ಣ !

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶರಣಾಗಲೂ ಘಳಿಗೆ-ಮುಹೂರ್ತ ನೋಡಿದ್ದರಂತೆ ರೇವಣ್ಣ ! ಲಾಭ ಲಗ್ನದಲ್ಲಿ ಬಾಗಿಲು ತೆರೆದ ರೇವಣ್ಣ !
Share on WhatsAppShare on FacebookShare on Telegram

ನಿನ್ನೆ ಎಸ್​ಐಟಿ (SIT) ಅಧಿಕಾರಿಗಳು ದೇವೇಗೌಡರ (Devegowda) ನಿವಾಸದ ಮುಂದೆ ಜಮಾಯಿಸಿ ಬರೋಬ್ಬರಿ ಮುಕ್ಕಾಲು ಗಂಟೆ ಕಾದ್ರು ,ರೇವಣ್ಣರ (Revanna) ದರ್ಶನ ಮಾತ್ರ ಸಿಗಲಿಲ್ಲ. ಕೊನೆಗೆ ಮುಕ್ಕಾಲು ಗಂಟೆ ಕಾಯಿಸಿದ ಬಳಿಕ ತಾವೇ ಡೋರ್​ (Door) ಓಪನ್​ ಮಾಡಿ ಮನೆಯಿಂದ ಹೊರಬಂದ ರೇವಣ್ಣ ಎಸ್​ಐಟಿ ತಂಡದ ಮುಂದೆ ಶರಣಾದ್ರು.

ADVERTISEMENT

ಅಷ್ಟಕ್ಕೂ ಈ ಮುಕ್ಕಾಲು ಗಂಟೆ ರೇವಣ್ಣ ಮಾಡಿದ್ದೇನು ಅನ್ನೋದೆ ಎಲ್ಲರಿಗೂ ಯಕ್ಷ ಪ್ರಶ್ನೆಯಾಗಿತ್ತು. ರೇವಣ್ಣ ಅರೆಸ್ಟ್ (Arrest) ಭೀತಿಯಿಂದ ಬಾಗಿಲು ತೆಗಿಯದೆ ಹೈ ಡ್ರಾಮಾ (Highdrama) ನಡೆಸಿದ್ದಾರೆ ಎನ್ನಲಾಗ್ತಿತ್ತು. ಆದ್ರೆ ವಿಷಯ ಅದಲ್ಲ.

ರೇವಣ್ಣ ಮೊದಲೇ ಎಲ್ಲದಕ್ಕೂ ಘಳಿಗೆ-ಮಹೂರ್ತ ನೋಡೋದು ಎಲ್ಲರಿಗೂ ಗೊತ್ತಿದೆ. ಹಾಗೇ ಶರಣಾಗಲು ಸಹ ಮಹೂರ್ತ ಫಿಕ್ಸ್​ ಮಾಡಿಕೊಂಡಿದ್ರಂತೆ. ಸಂಜೆ 6.50ಕ್ಕೆ ಶರಣಾಗಬೇಕು ಅಂತ ರೇವಣ್ಣ ಕಾದುಕುಳಿತಿದ್ರಂತೆ. ಇದ್ದಿದ್ರಿಂದ ರೇವಣ್ಣ ಇದನ್ನ ಕಳೆದು ಲಾಭ ಲಗ್ನದಲ್ಲೇ ಶರಣಾಗ್ಬೇಕು ಅಂತ ತೀರ್ಮಾನಿಸಿದ್ರು ಎನ್ನಲಾಗ್ತಿದೆ.

Tags: ಪ್ರಜ್ವಲ್ ರೇವಣ್ಣಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ರೇವಣ್ಣರೇವಣ್ಣ ಅರೆಸ್ಟ್ರೇವಣ್ಣ ಬಂಧನಹಾಸನ ಪೆನ್ ಡ್ರೈವ್ ಪ್ರಕರಣ
Previous Post

ವಿರಾಟ್ ಕೊಹ್ಲಿ ವಿರೋಧಿ ಗೆ ಬುದ್ಧಿ ಕಲಿಸಿದ RCB ಫ್ಯಾನ್ಸ್

Next Post

ಕಿಡ್ನಾಪ್ ಆಗಿದ್ದ ಮಹಿಳೆಯನ್ನು ರಕ್ಷಿಸಿದ ಎಸ್.ಐ.ಟಿ ತಂಡ ! ಸಂತ್ರಸ್ತೆ ಹೇಳಿಕೆಯಲ್ಲಿ ಟ್ವಿಸ್ಟ್ ! 

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕಿಡ್ನಾಪ್ ಆಗಿದ್ದ ಮಹಿಳೆಯನ್ನು ರಕ್ಷಿಸಿದ ಎಸ್.ಐ.ಟಿ ತಂಡ ! ಸಂತ್ರಸ್ತೆ ಹೇಳಿಕೆಯಲ್ಲಿ ಟ್ವಿಸ್ಟ್ ! 

ಕಿಡ್ನಾಪ್ ಆಗಿದ್ದ ಮಹಿಳೆಯನ್ನು ರಕ್ಷಿಸಿದ ಎಸ್.ಐ.ಟಿ ತಂಡ ! ಸಂತ್ರಸ್ತೆ ಹೇಳಿಕೆಯಲ್ಲಿ ಟ್ವಿಸ್ಟ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!