• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bullet Train: ಶೀಘ್ರದಲ್ಲೇ ಬುಲೆಟ್ ರೈಲಿಗೆ ಸರ್ವೆ ಭಾರತದಲ್ಲಿ 7,000 ಕಿಮೀ ಬುಲೆಟ್ ರೈಲ್​ನ ಗುರಿ..!!

ಪ್ರತಿಧ್ವನಿ by ಪ್ರತಿಧ್ವನಿ
September 1, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಭಾರತ ಈ ಹೈಸ್ಪೀಡ್ ರೈಲು ಜಾಲವನ್ನು (Indian railways) ತ್ವರಿತವಾಗಿ ಹೆಚ್ಚಿಸಲು ಯೋಜಿಸಿದೆ. ಸದ್ಯ ಅಹ್ಮದಾಬಾದ್ ಮತ್ತು ಮುಂಬೈ ಮಾರ್ಗದಲ್ಲಿ ಬುಲೆಟ್ ರೈಲಿನ ಯೋಜನೆ (Bullet train project) ವೇಗವಾಗಿ ನಡೆಯುತ್ತಿದೆ. ಈ ಮಧ್ಯೆ ಬುಲೆಟ್ ರೈಲು ವ್ಯವಸ್ಥೆ ತರಲು ವಿವಿಧ ಮಾರ್ಗಗಳನ್ನು ಅವಲೋಕಿಸಲಾಗುತ್ತಿದೆ.

ADVERTISEMENT

ಆಂಧ್ರ ಸಿಎಂ ಎನ್ ಚಂದ್ರಬಾಬು ನಾಯ್ಡುರವರು (AndraPradesh CM Chandrababu Naidu) ದಕ್ಷಿಣ ಭಾರತದಲ್ಲಿ ಹೈಸ್ಪೀಡ್ ಕಾರಿಡಾರ್ ಸ್ಥಾಪಿಸುವ ಉದ್ದೇಶ ಇರುವುದನ್ನು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ನಾಲ್ಕು ನಗರಗಳನ್ನು ಸಂಪರ್ಕಿಸುವ ಹೈಸ್ಪೀಡ್ ರೈಲು ಜಾಲಕ್ಕಾಗಿ ಸರ್ವೆ ಕಾರ್ಯಕ್ಕೆ ಆದೇಶ ಹೊರಡಿಸಿರುವುದಾಗಿ ನಾಯ್ಡು ತಿಳಿಸಿದ್ಧಾರೆ.

ಪ್ರಸ್ತಾಪಿತ ಬುಲೆಟ್ ರೈಲು ಕಾರಿಡಾರ್​ನಲ್ಲಿ ಹೈದರಾಬಾದ್(Hyderabad), ಚೆನ್ನೈ(Chennai), ಅಮರಾವತಿ (Amaravathi) ಮತ್ತು ಬೆಂಗಳೂರು ನಗರಗಳು (Bengaluru) ಹೈಸ್ಪೀಡ್ ರೈಲು ಮಾರ್ಗದಲ್ಲಿ ಒಳಗೊಳ್ಳಲಿವೆ. ಈ ಕಾರಿಡಾರ್​ನಲ್ಲಿರುವ ನಾಲ್ಕು ನಗರಗಳಲ್ಲಿ ಐದು ಕೋಟಿಗೂ ಅಧಿಕ ಜನಸಂಖ್ಯೆ ಇದ್ದು, ಹೈಸ್ಪೀಡ್ ರೈಲಿಗೆ ವಾಣಿಜ್ಯಾತ್ಮಕವಾಗಿ ಬಹಳ ಬೇಡಿಕೆಯಲ್ಲಿರುವ ಮಾರ್ಗವೆನಿಸಲಿದೆ ಎಂಬುದು ಆಂಧ್ರ ಸಿಎಂ ಅವರ ಅನಿಸಿಕೆ. ಈ ಸೌತ್ ಇಂಡಿಯಾ ಹೈಸ್ಪೀಡ್ ರೈಲು ಕಾರಿಡಾರ್ ಸಿದ್ಧವಾದಲ್ಲಿ ದಕ್ಷಿಣ ಭಾರತದಲ್ಲಿ ಆರ್ಥಿ ಬೆಳವಣಿಗೆಗೆ ಪುಷ್ಟಿ ಸಿಗುತ್ತದೆ ಎಂದಿದ್ದಾರೆ ಅವರು.

ಕಳೆದ ವಾರ ನರೇಂದ್ರ ಮೋದಿ (PM Narendra Modi) ಅವರು ಜಪಾನ್ (Japan) ದೇಶಕ್ಕೆ ಭೇಟಿ ನೀಡಿದ್ದರು. ಜಪಾನ್ ಪ್ರಧಾನಿ ಶಿಗೆರು ಇಶಿಬಾ (Japan PM Shigeru Ishebha) ಜೊತೆ ಮೋದಿ ಅವರು ಟೋಕಿಯೋದಿಂದ ಸೆಂಡೈವರೆಗೆ ಶೀನ್​ಕಾನ್ಸೆನ್ ಬುಲೆಟ್ ಟ್ರೈನ್​ನಲ್ಲಿ ಪ್ರಯಾಣಿಸಿದರು. ಈ ವೇಳೆ ಅಲ್ಲಿಯ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದೇಶದಲ್ಲಿ 7,000 ಕಿಮೀ ಉದ್ದದ ಬುಲೆಟ್ ರೈಲು ಜಾಲ ನಿರ್ಮಿಸುವ ಗುರಿ ಬಗ್ಗೆ ಹೇಳಿಕೊಂಡಿದ್ದಾರೆ. ಜಪಾನ್ ದೇಶದ ತಂತ್ರಜ್ಞಾನದ ಸಹಾಯದಿಂದ ಮುಂಬೈ ಮತ್ತು ಅಹ್ಮದಾಬಾದ್ ನಡುವೆ ಹೈ ಸ್ಪೀಡ್ ರೈಲು ನೆಟ್ವರ್ಕ್ ನಿರ್ಮಿಸಲಾಗುತ್ತಿದೆ. ಈ ಮಾರ್ಗದಲ್ಲಿ ಜಪಾನ್​ನ ಶೀಂಕಾನ್ಸೆನ್ ಇ5 ಅಥವಾ ಇ10 ಟ್ರೈನ್ ಅನ್ನು ಓಡಿಸುವ ಗುರಿ ಇದೆ. ಇನ್ನು 2-3 ವರ್ಷದಲ್ಲಿ ಈ ರೈಲು ಮಾರ್ಗ ಸಿದ್ಧವಾಗಲಿದೆ.

ಬುಲೆಟ್ ರೈಲುಗಳಿಗೆ ಸಂಭಾವ್ಯ ಮಾರ್ಗಗಳು
ದೆಹಲಿ – ವಾರಾಣಸಿ (Delhi-Varanasi)
ದೆಹಲಿ – ಅಹ್ಮದಾಬಾದ್ (Delhi-Ahmedabad)
ಮುಂಬೈ – ನಾಗಪುರ್ (Mumbai-Nagpur)
ಮುಂಬೈ – ಹೈದರಾಬಾದ್ (Mumbai-Hyderabad)
ಚೆನ್ನೈ – ಮೈಸೂರು (Chennai-Mysore)
ದೆಹಲಿ – ಅಮೃತಸರ್ (Delhi-Amrithsar)
ವಾರಾಣಸಿ – ಹೌರಾ (Varanasi-Howra)

Tags: AndrapradeshBangalorebullet train in indiabullet train in india 2025bullet train in india progressbullet train indiabullet train india 2025bullet train map indiabullet train project in indiabullet train speed indiaChennaiCM Chandrababu NaiduDelhifirst bullet train in indiaHyderabadindia bullet trainindia bullet train benefitsindia bullet train progressindia bullet train projectindia bullet train routesindia first bullet trainindia japan bullet trainindian bullet trainjapan india bullet trainmake in india bullet trainModimumbaiMysoreNarendra ModiPM Narendra Modi
Previous Post

ಸಮಾಜದ ಏಳಿಗೆಗಾಗಿ ಎಲ್ಲಾ ಸಮುದಾಯವರು ಒಗ್ಗಟ್ಟಿನಿಂದ ಇರಬೇಕು – ಸಂತೋಷ್ ಎಸ್. ಲಾಡ್

Next Post

Supa Dam: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ ನೀಡಿದ ಕೆಪಿಸಿಸಿಎಲ್

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

Supa Dam: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ ನೀಡಿದ ಕೆಪಿಸಿಸಿಎಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada