• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಶಾಂತ್ ಸಿಂಗ್ ರಜಪೂತ್‍ರದ್ದು ಆತ್ಮಹತ್ಯೆಯಲ್ಲ, ಕೊಲೆ: ಶವಾಗಾರ ಸಿಬ್ಬಂದಿಯ ಶಾಕಿಂಗ್ ಹೇಳಿಕೆ

Any Mind by Any Mind
December 27, 2022
in Top Story, ದೇಶ, ಸಿನಿಮಾ
0
ಸುಶಾಂತ್ ಸಿಂಗ್ ರಜಪೂತ್‍ರದ್ದು ಆತ್ಮಹತ್ಯೆಯಲ್ಲ, ಕೊಲೆ: ಶವಾಗಾರ ಸಿಬ್ಬಂದಿಯ ಶಾಕಿಂಗ್ ಹೇಳಿಕೆ
Share on WhatsAppShare on FacebookShare on Telegram

ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ ಎರಡು ವರ್ಷಗಳು ಉರುಳಿವೆ. ಸುಶಾಂತ್ ಸಿಂಗ್ ಅವರದ್ದು ಆತ್ಮಹತ್ಯೆ ಅಲ್ಲ, ಕೊಲೆ.. ಎಂದು ಈಗಲೂ ವಾದಿಸುವವರಿದ್ದಾರೆ. ಹೀಗಿರುವಾಗಲೇ, ಸುಶಾಂತ್ ಸಿಂಗ್ ಅವರ ಮೃತದೇಹದ ಪೋಸ್ಟ್ ಮಾರ್ಟಂ ನಡೆಸಿದ್ದ ವ್ಯಕ್ತಿ ಈಗ ನೀಡಿರುವ ಹೇಳಿಕೆ ಬಹು ಚರ್ಚೆಗೆ ಗ್ರಾಸವಾಗಿದೆ. ‘’ಸುಶಾಂತ್ ಸಿಂಗ್ ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿಲ್ಲ. ಬದಲಿಗೆ ಅವರನ್ನು ಕೊಲೆ ಮಾಡಲಾಗಿದೆ’’ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವ್ಯಕ್ತಿ ರೂಪ್‌ ಕುಮಾರ್ ಶಾ ಸಂದರ್ಶನವೊಂದರಲ್ಲಿ ಬಾಯ್ಬಿಟ್ಟಿದ್ದಾರೆ.

ADVERTISEMENT

#WATCH via ANI Multimedia | Sushant Singh Rajput case rises from grave; man who conducted autopsy claims ‘actor was murdered’https://t.co/Xw3ljWd5s5

— ANI (@ANI) December 26, 2022

14 ಜೂನ್‌ 2020 ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಮೃತದೇಹ ಮುಂಬೈನ ಅವರ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಶಾಂತ್‌ ಅವರ ಸಾವು ಇಡೀ ಚಿತ್ರೋದ್ಯಮಕ್ಕೆ ಆಘಾತ ನೀಡಿತ್ತು. ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಮಾಡಿಕೊಳ್ಳಲು ಬಾಲಿವುಡ್‌ನಲ್ಲಿ ನಡೆಯುತ್ತಿರುವ ನೆಪೋಟಿಸಂ ಕಾರಣ ಎಂದು ಹಲವರು ಆರೋಪಿಸಿದ್ದರು.

ಸುಶಾಂತ್ ಸಿಂಗ್ ರಜಪೂತ್‍

ಶವ ಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದ್ದರೂ, ಅದನ್ನು ಕೊಲೆ ಎಂದೇ ಸುಶಾಂತ್ ಸಿಂಗ್ ಕುಟುಂಬಸ್ಥರು ಹೇಳುತ್ತಿದ್ದರು. ಇದಕ್ಕೆ ಪುಷ್ಟಿ ನೀಡುವಂತೆ ಮುಂಬೈನ ಕೂಪರ್ ಆಸ್ಪತ್ರೆ ಶವಾಗಾರದ ಸಿಬ್ಬಂದಿ ರೂಪಕುಮಾರ್ ಶಾ ಹೇಳಿಕೆ ನೀಡಿದ್ದಾರೆ. ಸುಶಾಂತ್ ಸಿಂಗ್ ಮೃತದೇಹ ನೋಡಿದಾಗ ಅದರ ಮೇಲೆ ಗಾಯದ ಗುರುತುಗಳಿದ್ದವು. ಈ ವಿಚಾರವನ್ನು ಅಧಿಕಾರಿಗಳಿಗೆ ಹೇಳಿದ್ದೆ. ಆದರೆ, ಅವರು ನನ್ನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ಅವರಿಗೆ ನ್ಯಾಯ ಸಿಗಬೇಕು, ತನಿಖಾ ಸಂಸ್ಥೆಗಳು ಕರೆದರೆ ಎಲ್ಲಾ ಸತ್ಯಾಂಶವನ್ನು ಅವರಿಗೆ ವಿವರಿಸುವುದಾಗಿ ರೂಪಕುಮಾರ್ ಶಾ ಹೇಳಿದ್ದಾರೆ.

Tags: Sushant Singh Rajput'sಕೊಲೆಶವಾಗಾರಸುಶಾಂತ್‌ ಸಿಂಗ್‌ ರಜಪೂತ್
Previous Post

ಚಾಮರಾಜನಗರದಲ್ಲಿ ದುರಂತ:ಬಿಳಿಕಲ್ಲು ಕ್ವಾರಿ ಕುಸಿದು ಮೂವರು ಸಾವು

Next Post

ಹಾಸನ: ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ..!

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಹಾಸನ: ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ..!

ಹಾಸನ: ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada