• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಂಕಿತ ಉಗ್ರ ಶಾರೀಕ್ ವಿಚಾರಣೆ ಹಿನ್ನೆಲೆ: ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳ ಕಾರ್ಯಾಚರಣೆ

Any Mind by Any Mind
January 11, 2023
in Top Story, ಕರ್ನಾಟಕ
0
ಶಂಕಿತ ಉಗ್ರ ಶಾರೀಕ್ ವಿಚಾರಣೆ ಹಿನ್ನೆಲೆ: ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳ ಕಾರ್ಯಾಚರಣೆ
Share on WhatsAppShare on FacebookShare on Telegram

ಶಿವಮೊಗ್ಗ: ಶಂಕಿತ ಉಗ್ರ ಶಾರೀಕ್ ಬಂಧನದ ಬೆನ್ನಲ್ಲೇ ಆತನ ಹಿನ್ನೆಲೆ ಸೇರಿ ಆದಾಯದ ಮೂಲಗಳ ಹುಡುಕಾಟದಲ್ಲಿ ತೊಡಗಿರುವ ಇಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ADVERTISEMENT

ತೀರ್ಥಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಬಂಧಿತ ಶಾರೀಕ್ನ ಇಂಚಿಂಚು ಮಾಹಿತಿಗಳನ್ನ ಕಲೆಹಾಕಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಕಾಂಗ್ರೆಸ್ ಕಚೇರಿ ಇರುವ ಕಟ್ಟಡದ ಮೇಲೂ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಾಂಗ್ರೆಸ್ ಕಟ್ಟಡ ಶಂಕಿತ ಉಗ್ರ ಶಾರೀಕ್ ಅಜ್ಜನ ಒಡೆತನದಲ್ಲಿದೆ.

ತೀರ್ಥಹಳ್ಳಿ ಕಾಂಗ್ರೆಸ್ ಹಾಗೂ ಕಿಮ್ಮನೆ ರತ್ನಾಕರ್ ಕಚೇರಿ ಇರುವ ಬಿಲ್ಡಿಂಗ್ ಸೇರಿ ಹಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ಶಾರೀಕ್ ಅಜ್ಜನ ಒಡೆತನದ ಕಟ್ಟಡದ ದಾಖಲಾತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಬಂಧಿತ ಶಾರೀಕ್ನ ಹಣದ ವಹಿವಾಟಿನ ತನಿಖೆ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ತೀರ್ಥಹಳ್ಳಿಯ ವಿವಿಧ ಭಾಗದಲ್ಲಿ ಇಡಿ ಅಧಿಕಾರಿಗಳು ಇಂದು ಶೋಧ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ಇಡಿ ಕಾರ್ಯಾಚರಣೆ ನಡೆಸಿದ್ದು, ಶಂಕಿತ ಉಗ್ರರಾದ ಮಾಜ್ ಮುನೀರ್, ಶಾರಿಕ್, ಮತೀನ್ ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಐದು ಕಾರುಗಳಲ್ಲಿ ಬಂದಿರುವ 15ಕ್ಕೂ ಹೆಚ್ಚು ಇಡಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಮಾಜ್ ಮುನೀರ್, ಶಾರಿಕ್ ಮನೆ ಸೇರಿದಂತೆ ಅಕ್ಕಪಕ್ಕದ ಮನೆಗಳಿಗೂ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

ಪ್ರತಿ ಮನೆಗೂ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಹೇಳಿದ್ದಲ್ಲದೆ ಯಾರೂ ಫೋಟೋ ತೆಗೆಯದಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಊರಿನಿಂದ ಪೊಲೀಸರನ್ನು ತಮ್ಮ ಬೆಂಗಾವಲಿಗೆ ಕರೆತಂದಿರುವ ಇಡಿ ಅಧಿಕಾರಿಗಳು, ಮೊದಲ ಬಾರಿಗೆ ಶಸ್ತ್ರ ಸಜ್ಜಿತ ಪೊಲೀಸರ ತಂಡದೊಂದಿಗೆ ಕಾರ್ಯಾಚರಣೆಗೆ ಬಂದಿದ್ದಾರೆ.

Tags: ಉಗ್ರ ಶಾರೀಕ್ಶಿವಮೊಗ್ಗ
Previous Post

ಪ್ರಿನ್ಸಿಪಾಲ್ ಬೈದ್ರು ಅಂತ ಆತ್ಮಹತ್ಯೆ- ಬಾಡಿ ಬಿಲ್ಡರ್ ನಿಗೂಢ ಸಾವು

Next Post

ಸ್ವಚ್ಚ, ಸುಂದರ ಗ್ರಾಮಗಳ ನಿರ್ಮಾಣಕ್ಕೆ ಶ್ರಮಿಸೋಣ: ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
ಸ್ವಚ್ಚ, ಸುಂದರ ಗ್ರಾಮಗಳ ನಿರ್ಮಾಣಕ್ಕೆ ಶ್ರಮಿಸೋಣ: ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್

ಸ್ವಚ್ಚ, ಸುಂದರ ಗ್ರಾಮಗಳ ನಿರ್ಮಾಣಕ್ಕೆ ಶ್ರಮಿಸೋಣ: ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!