• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವು:ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಶಂಕೆ!

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ವ್ಯಕ್ತಿಯೋರ್ವ ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.ಮಧ್ಯಾಹ್ನ 3:30ರ ವೇಳೆಗೆ ಈ ಘಟನೆ ನಡೆದಿದೆ.

ADVERTISEMENT

ಕಾರಿಗೆ ಬೆಂಕಿ ಬಿದ್ದಿರುವ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಈ ವೇಳೆ ಕಾರಿನಲ್ಲಿ ವ್ಯಕ್ತಿಯ ಸುಟ್ಟು ಕರಕಲಾದ ಮೃತದೇಹ ಪತ್ತೆಯಾಗಿದೆ.

ಸಾವನ್ನಪ್ಪಿದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಕೋಡಾ ಕಾರು ದೆಹಲಿ ನೋಂದಣಿ ನಂಬರ್ ಹೊಂದಿದ್ದು, ದೆಹಲಿಯ ಮಾಲೀಕರ ಎನ್‍ಒಸಿ ಪಡೆದುಕೊಳ್ಳಲಾಗಿದೆ. ಕಳೆದ ಮಾರ್ಚ್‍ನಲ್ಲಿ ಎನ್‍ಒಸಿಯನ್ನು ಜಯನಗರ ಆರ್‌ಟಿಒಗೆ ಸಲ್ಲಿಸಲಾಗಿದೆ. ಆದರೆ ಕಾರಿನ ಮಾಲೀಕತ್ವ ವರ್ಗಾವಣೆಗೆ ಹೆಸರು, ವಿಳಾಸ, ಫೋನ್ ನಂಬರ್ ನೀಡಿಲ್ಲ. ಹೀಗಾಗಿ ಕಾರಿನಲ್ಲಿ ಸುಟ್ಟುಹೋದ ವ್ಯಕ್ತಿ ಯಾರು ಎಂಬುದು ತಿಳಿಯುತ್ತಿಲ್ಲ.ಪೊಲೀಸರಿಂದ ತನಿಖೆ ಮುಂದುವರಿದಿದೆ.

Tags: Badarahalli police stationcommitted suicide.fireJayanagar RTONOCperson was found in the car.Skoda car
Previous Post

ವನ್ಯಜೀವಿಗಳ ಕಳ್ಳ ಸಾಗಣೆ:ಏರ್ ಪೋರ್ಟ್ ನಲ್ಲಿ 40 ಅಪರೂಪದ ವನ್ಯ ಜೀವಿಗಳನ್ನು ರಕ್ಷಿಸಿದ ಕಸ್ಟಮ್ಸ್ ಅಧಿಕಾರಿಗಳು

Next Post

ಬಾಂಬ್​ ಇದೆ ಎಂದು ಆಟೋ ಸಮೇತ ಪೊಲೀಸ್ ಠಾಣೆಗೆ ಬಂದ ಚಾಲಕ

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post

ಬಾಂಬ್​ ಇದೆ ಎಂದು ಆಟೋ ಸಮೇತ ಪೊಲೀಸ್ ಠಾಣೆಗೆ ಬಂದ ಚಾಲಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada