• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈಲ್ವೆ ನಿಲ್ದಾಣದಲ್ಲೇ ಸ್ವಾಮೀಜಿಗೆ ಹೃದಯಾಘಾತ; ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Any Mind by Any Mind
January 12, 2023
in Top Story, ಕರ್ನಾಟಕ
0
ರೈಲ್ವೆ ನಿಲ್ದಾಣದಲ್ಲೇ ಸ್ವಾಮೀಜಿಗೆ ಹೃದಯಾಘಾತ; ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ
Share on WhatsAppShare on FacebookShare on Telegram

ADVERTISEMENT

ಯಾದಗಿರಿ: ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿಗೆ ಹೃದಯಾಘಾತ ಸಂಭವಿಸಿ ಲಿಂಗೈಕ್ಯರಾದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (48) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸ್ವಾಮೀಜಿಯವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಯಾದಗಿರಿಯ ಮಠಕ್ಕೆ ಸ್ವಾಮೀಜಿ ತೆರಳುವವರಿದ್ದರು. ಈ ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾದಿದ್ದರು. ಮುಂದಿನ ತಿಂಗಳು ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಆಯೋಜನೆಗೆ ಸಿದ್ಧತೆ ನಡೆಸಿದ್ದರು. ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ವಾಪಸ್ ಯಾದಗಿರಿಗೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.

Tags: ಯಾದಗಿರಿಲಿಂಗೈಕ್ಯಶಿವಾಚಾರ್ಯ ಸ್ವಾಮೀಜಿ
Previous Post

24 ಲೋಕ ಮುಟ್ಟುವ ಹಾಗೆ ನಾವು ಕೆಲಸ ಮಾಡೋಣ : Purushothama bilimale | janasahityasammelana |

Next Post

Haripriya weds Vashishta Simha Marriage : ಏನ್ರೀ QUESTION PAPER ಲೀಕ್‌ ಆಗೋಯ್ತಾ..! | Pratidhvani

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

February 5, 2026
Next Post
Haripriya weds Vashishta Simha Marriage : ಏನ್ರೀ QUESTION PAPER ಲೀಕ್‌ ಆಗೋಯ್ತಾ..! | Pratidhvani

Haripriya weds Vashishta Simha Marriage : ಏನ್ರೀ QUESTION PAPER ಲೀಕ್‌ ಆಗೋಯ್ತಾ..! | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!