• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವರಾಜ್ಯ 1942′ ಚಿತ್ರದ ಟೀಸರ್ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
October 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಮರ್ಷಿಯಲ್ ಸಿನಿಮಾಗಳ ಭರಾಟೆ ನಡುವೆ ಕನ್ನಡದಲ್ಲೊಂದು ಕ್ರಾಂತಿಕಾರಿ ಸಿನಿಮಾ ತಯಾರಾಗಿದೆ. ಅದುವೇ ‘ಸ್ವರಾಜ್ಯ 1942’. 4ನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ಹುತಾತ್ಮ ಬಾಲಕ ಕಥೆ ಈಗ ಸಿನಿಮಾವಾಗಿದೆ.ಈ ಹಿಂದೆ ಹತ್ಯೆ ಸಿನಿಮಾ ನಿರ್ದೇಶಿಸಿದ್ದ ವರುಣ್ ಗಂಗಾಧರ್ ‘ಸ್ವರಾಜ್ಯ 1942’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ADVERTISEMENT

ಈ ಹಿಂದೆ ಹತ್ಯೆ ಸಿನಿಮಾ ನಿರ್ದೇಶಿಸಿದ್ದ ವರುಣ್ ಗಂಗಾಧರ್ ‘ಸ್ವರಾಜ್ಯ 1942’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೇ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋ ನಡೆಯಿತು.ಈ ವೇಳೆ ಇಡೀ ತಂಡ ಭಾಗಿಯಾಗಿತ್ತು.ಟೀಸರ್ ಬಿಡುಗಡೆ ಬಳಿಕ ನಿರ್ದೇಶಕ ವರುಣ್ ಗಂಗಾಧರ್ ಮಾತನಾಡಿ, ನಾನು ಈ ಹಿಂದೆ ಹತ್ಯೆ ಎಂಬ ಸಿನಿಮಾ ಮಾಡಿದ್ದೆ.

ಆ ಚಿತ್ರದಲ್ಲಿ ಮಗ ಸಣ್ಣ ಪಾತ್ರ ಮಾಡಿದ್ದ. ಸ್ವರಾಜ್ಯ ನಾನೇ ಎಲ್ಲವನ್ನೂ ಹ್ಯಾಂಡಲ್ ಮಾಡಿದ್ದೇನೆ. ಸಿನಿಮಾ ಮಡುವುದು ಬಹಳ ಸುಲಭ ಅನಿಸಿತು. 1942ರಲ್ಲಿಯೇ ಹುಬ್ಬಳ್ಳಿಯ ಹುಡುಗ ಸ್ವಾತಂತ್ರ್ಯ ಹೋರಾಟಗಾರನಾಗಿ ಎಂಬುದನ್ನು ಜಗತ್ತಿಗೆ ಪರಿಚಯಿಸಲು ಈ ಚಿತ್ರ ಮಾಡಿದ್ದೇನೆ. ಶಾಲೆಯ ಪಠ್ಯ ಪುಸ್ತಕವನ್ನು ಸಿನಿಮಾ ರೂಪಕ್ಕೆ ತಂದಿದ್ದೇನೆ. ಶಾಲಾ ಮಕ್ಕಳಿಗೂ ಈ ಚಿತ್ರ ತೋರಿಸುವ ಐಡಿಯಾ ಇದೆ ಎಂದರು.

ಹುಬ್ಬಳ್ಳಿ ಮೂಲದ ಬಾಲಕನೊಬ್ಬ ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ಕ್ವೀಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲು ಹೊರಟಾಗ ಬ್ರಿಟಿಷರ ಗುಂಡೆಂಟಿಗೆ ಹುತಾತ್ಮನಾದ ಕಥೆಯೇ ‘ಸ್ವರಾಜ್ಯ 1942’. 14ನೇ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡುವ ಉತ್ಸಾಹ ತೋರಿದ ಆ ಹುತಾತ್ಮರ ಮಾಹಿತಿ ಕಲೆ ಹಾಕಿ ಕುಟುಂಬದವರ ಒಪ್ಪಿಗೆ ಮೇರೆಗೆ ಸಿನಿಮಾ ಮಾಡಲಾಗಿದೆ.ನಿರ್ದೇಶಕ ವರುಣ್ ಗಂಗಾಧರ್ ಈ ಚಿತ್ರದ ಮೂಲಕ ತಮ್ಮ ಮಗನನ್ನು ಇಂಡಸ್ಟ್ರೀಗೆ ಪರಿಚಯಿಸಿದ್ದಾರೆ.

ಮಾಸ್ಟರ್ ವರುಣ್ ಜಿ, ಯಶ್ ರಾಜ್ ಕಾರಜೋಳ್, ಓಂ ಕಾರಜೋಳ್, ಆದ್ಯ ಕಾರಜೋಳ್, ವೀಣಾ ಸುಂದರ್, ನಾಗೇಶ್ ಮಯ್ಯ, ಮೂಗು ಸುರೇಶ್, ಸಚಿನ್ ಪುರೋಹಿತ್, ಜಾನಿ ಚಿತ್ರದಲ್ಲಿ ನಟಿಸಿದ್ದಾರೆ. ಅಲೆನ್ ಕ್ರಾಸ್ಟಾ ಸಂಗೀತ ನಿರ್ದೇಶನ, ಸೂರ್ಯಕಾಂತ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ ‘ಸ್ವರಾಜ್ಯ 1942’ ಸಿನಿಮಾಗಿದೆ.ವಿವೈ ಸಿನಿಮಾಸ್ ಬ್ಯಾನರ್ ನಡಿ ಡಾ.ಪುಷ್ಪಾವತಿ ಮತ್ತು ಏ ಕಾರಜೋಳ ಶಕುಂತಲಾ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಶೂಟಿಂಗ್ ಮುಗಿಸಿರುವ ‘ಸ್ವರಾಜ್ಯ 1942’ ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರಲಿದೆ.

Tags: Adya KarajolCinematography by Suryakantfilm 'Swarajya 1942'.Huttma Balak KathaMoogu SureshNagesh MayaOm KarajolSachin PurohitSwarajya 1942' Teaser release.Varun GangadharVarun JiVeena SundarYash Raj Karajol
Previous Post

ಕೋಳಿ ಕದ್ದ ಆರೋಪಕ್ಕೆ ಮೂವರು ದಲಿತ ಮಕ್ಕಳ ಮೇಲೆ ದೌರ್ಜನ್ಯ

Next Post

ಕಿರುಕುಳ ಪ್ರತಿಭಟಿಸಿದ್ದಕ್ಕೆ ಕಟ್ಟರ್‌ ನಿಂದ ತೀವ್ರವಾಗಿ ಯುವತಿಯ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿ

Related Posts

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ
Top Story

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

by ಪ್ರತಿಧ್ವನಿ
August 26, 2026
0

ಬೆಂಗಳೂರು: ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ಭಾಗದ ರೈತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು....

Read moreDetails
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
Next Post

ಕಿರುಕುಳ ಪ್ರತಿಭಟಿಸಿದ್ದಕ್ಕೆ ಕಟ್ಟರ್‌ ನಿಂದ ತೀವ್ರವಾಗಿ ಯುವತಿಯ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada