• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಹಿ ಗೆಣಸಿನಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನ ಕೇಳಿದ್ರೆ ತಪ್ಪದೇ ಸೇವಿಸ್ತೀರಾ.!

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಜೀವನದ ಶೈಲಿ
0
ಸಿಹಿ ಗೆಣಸಿನಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನ ಕೇಳಿದ್ರೆ ತಪ್ಪದೇ ಸೇವಿಸ್ತೀರಾ.!
Share on WhatsAppShare on FacebookShare on Telegram

ಎಲ್ಲಾ ಸೀಸನ್ ಅಲ್ಲಿ ಸಿಗುವಂತ ಒಂದು ಪದಾರ್ಥ ಅಂದ್ರೆ ಸಿಹಿ ಗೆಣಸು, ಸಿಹಿ ಗೆಣಸಿನಲ್ಲಿ ಆರೋಗ್ಯ ಗುಣಗಳು ಹೆಚ್ಚಿವೆ ,ಹಲವಾರು ಕಾಯಿಲೆಗಳಿಗೆ ರಾಮಬಾಣ ಅಂತ ಹೇಳಿದ್ರು ತಪ್ಪಾಗಲ್ಲ.ಇನ್ನು ಆಯುರ್ವೇದದಲ್ಲಿ ಕೂಡ ಸಿಹಿ ಗೆಣಸನ್ನು ಹೆಚ್ಚಾಗಿ ಬಳಸಲಾಗುತ್ತೆ.ಸಿಹಿಗನಸನ್ನ ಸೇವಿಸುವುದರಿಂದ ಕರುಳಿನ ಸಮಸ್ಯೆ  ಕಣ್ಣಿನ ಸಮಸ್ಯೆ ಹೀಗೆ ಸಾಕಷ್ಟು ಸಮಸ್ಯೆಗಳು ನಿವಾರಣೆಯಾಗುತ್ತದೆ. ಸಿಹಿ ಗೆಣಸನ್ನ ಹಸಿಯಾಗಿ ಕೂಡ ತಿನ್ನಬಹುದು ಇಲ್ಲವಾದರೆ ಸ್ಟೀಮಲ್ಲಿ ಬೇಯಿಸಿ ಕೂಡ ತಿನ್ನಬಹುದು ಹೀಗೆ ವಾರಕ್ಕೊಮ್ಮೆ ಅಥವಾ ಎರಡು ಬಾರಿ ಸಿಹಿಗಣಸನ್ನ ನಿಮ್ಮ ಡಯಟ್ ನಲ್ಲಿ ಆಡ್ ಮಾಡುವುದರಿಂದ ಆರೋಗ್ಯಕ್ಕೆ ಇನ್ನೂ ಏನೆಲ್ಲಾ ಬೆನಿಫಿಟ್ಸ್ ಇದೆ ಅನ್ನೋದ್ರ ಮಾಹಿತಿ ಇಲ್ಲಿದೆ ನೋಡಿ.

ADVERTISEMENT

ಆಂಟಿ ಇನ್ಫ್ಲಮೆಂಟರಿ 

ಸಿಹಿ ಗೆಣಸು ಆಂಟಿ ಇನ್ಫ್ಲಮೆಂಟರಿ ಅಂಶಗಳನ್ನ ಹೆಚ್ಚು ಹೊಂದಿದ್ದು ಇವುಗಳು ಉರಿಯುತವನ್ನು ಕಡಿಮೆ ಮಾಡಲು ಸಹಾಯಕಾರಿ ಮತ್ತು ಸಂಧಿವಾತದಂತಹ ಪರಿಸ್ಥಿತಿಗಳನ್ನ ಸುಧಾರಿಸಲು ಹೆಲ್ಪ್ ಫುಲ್.

ರಕ್ತದಲ್ಲಿ ಸಕ್ಕರೆ ನಿಯಂತ್ರಿಸಲು ಸಹಾಯಕಾರಿ

ಸಿಹಿ ಗೆಣಸು ಕೊಂಚ ಗ್ಲೈಸಮಿಕ್ ಸೂಚಿಯನ್ನು ಹೊಂದಿದ್ದು ಮಧುಮೇಹ ಇರುವವರಿಗೆ ಅಥವಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬ್ಯಾಲೆನ್ಸ್ ಮಾಡೋದಕ್ಕೆ ತುಂಬಾನೇ ಸಹಾಯಕಾರಿ. ಡಯಾಬಿಟಸ್ ಇದ್ದವರು ಯಾವುದೇ ಭಯವಿಲ್ಲದೆ ವಾರಕ್ಕೊಮ್ಮೆ ಅಥವಾ ಎರಡು ಬಾರಿ ಸಿಹಿಗನಸನ್ನ ಸೇವಿಸುವುದು ಆರೋಗ್ಯಕ್ಕೂ ಮತ್ತು ರುಚಿಗೂ ಉತ್ತಮ.

ಡೈಜೇಶನ್

ಸಿಹಿ ಗೆಣಸಿನಲ್ಲಿ ನಾರಿನಂಶ ಅಂದ್ರೆ ಫೈಬರ್ ಅಂಶ ಹೆಚ್ಚಿತ್ತು ಕರುಳಿನ ಆರೋಗ್ಯವನ್ನ ಕಾಪಾಡಲು ತುಂಬಾನೇ ಸಹಾಯಕ್ಕರೆ ಅದ್ರಲ್ಲೂ ಕೂಡ ಡೈಜೆಶನ್ ಮಲಬದ್ಧತೆಯ ಸಮಸ್ಯೆಗಳನ್ನ ಕಡಿಮೆ ಮಾಡಿ ಕರುಳಿನ ಬ್ಯಾಕ್ಟೀರಿಯಾವನ್ನು ಕೂಡ ನಿವಾರಣೆ ಮಾಡುತ್ತದೆ.

ಮೂಳೆಗಳಿಗೆ ಒಳ್ಳೆಯದು

ಸಿಹಿಗನಸಿನಲ್ಲಿ ವಿಟಮಿನ್ ಕೆ ಅಂಶ ಹೆಚ್ಚಿದ್ದು ಮೂಳೆಗಳ ಆರೋಗ್ಯವನ್ನು ಕಾಪಾಡಲು ತುಂಬಾನೇ ಸಹಾಯಕಾರಿ. ಗಟ್ಟಿಯಾದ ಮೂಳೆಗಳು ನಿಮ್ಮದಾಗುತ್ತದೆ ,ಮಾತ್ರವಲ್ಲದೇ ವಯಸ್ಸಾದಂತೆ ಮೂಳೆಗಳು ಸವೆಯುವುದು ಕೂಡ ತಪ್ಪುತ್ತದೆ.

Tags: 10 healthy habits12 healthy habitsbrain healtheternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಬದಲಾಯ್ತು ದರ್ಶನ್ ಖೈದಿ ನಂಬರ್ – ಬಳ್ಳಾರಿ ಜೈಲಲ್ಲಿ ದರ್ಶನ್ ಗೆ ಬೇರೆ ನಂಬರ್ ಕೊಟ್ಟ ಅಧಿಕಾರಿಗಳು ! 

Next Post

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada