• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ನ್ಯುಮೋನಿಯಾ ಲಕ್ಷಣಗಳೇನು? ಅದನ್ನ ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
December 3, 2023
in ಇತರೆ / Others, ಇದೀಗ
0
ನ್ಯುಮೋನಿಯಾ ಲಕ್ಷಣಗಳೇನು? ಅದನ್ನ ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ
Share on WhatsAppShare on FacebookShare on Telegram

ಹೆಲ್ತ್‌ ಟಿಪ್ಸ್‌ : ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದ ನಾನಾ ಕಾಯಿಲೆಗಳು ಹರಡುತ್ತಿದೆ. ಅದರಲ್ಲೂ ಚಳಿಗಾಲದಲ್ಲೂ ಅಂತು ಎಷ್ಟು ಸೇಫ್‌ ಇದ್ರೂ ಸಾಲದು. ಶೀತ ಗಾಳಿಯಿಂದ ಅನೇಕ ರೋಗಗಳು ಬರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ನ್ಯುಮೋನಿಯಾ ವೈರಸ್‌ ಹೆಚ್ಚಾಗಿ ಕಾಡುತ್ತಿದೆ. ಚೀನಾದಲ್ಲಿ ಮಕ್ಕಳಿಗೆ ಬಹು ಬೇಗನೇ ಹರಡುತ್ತಿದೆ. ಹೀಗಾಗಿ ಮುನ್ನಚ್ಚರಿಕೆಯಿಂದ ಸರ್ಕಾರ ಹೊಸ ಗೈಡ್‌ ಲೈನ್ಸ್‌ ಹೊರಡಿಸಿದೆ.

ADVERTISEMENT

ಚಳಿಗಾಲದಲ್ಲಿ ನ್ಯುಮೋನಿಯಾ ಬಹುಬೇಗನೆ ರೋಗ ಅಂಟಿಕೊಳ್ಳುತ್ತದೆ. ಅಷ್ಟೇ ಅಲ್ಲದೆ ಇದು ಶ್ವಾಸಕೋಶಕ್ಕೂ ಸೋಂಕು ಉಂಟಾಗುತ್ತದೆ. ನ್ಯುಮೋನಿಯಾ ಇರುವವರಿಗೆ ಉಸಿರಾಟದ ತೊಂದರೆಯಿಂದ ಬಳಲುತ್ತಾರೆ.

ಈ ರೋಗದ ಪ್ರಮುಖ ಲಕ್ಷಣಗಳೆಂದರೆ ಶೀತ, ಎದೆನೋವು, ಕೆಮ್ಮು, ಜ್ವರ ಕಾಣಿಸಿಕೊಳ್ಳುತ್ತದೆ. ಹೀಗಿರುವಾಗ ಚಳಿಗಾಲದ ಸಮಯದಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಬೇಕು. ಹಾಗಾದ್ರೆ ಬನ್ನಿ ಯಾವ ರೀತಿಯ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು ತಿಳಿದುಕೊಳ್ಳೊಣ

ಧಾನ್ಯಗಳು:

ಬಾರ್ಲಿ, ಓಟ್ಸ್, ಬ್ರೌನ್ ರೈಸ್ ಮುಂತಾದ ಹೆಚ್ಚಿನ ಕಾರ್ಬ್ ಕಾರ್ಬೋಹೈಡ್ರೇಟ್ ಸಮೃದ್ಧ ಧಾನ್ಯಗಳನ್ನು ತೆಗೆದುಕೊಳ್ಳಬೇಕು. ಇದನ್ನ ಸೇವಿಸುವುದರಿಂದ ರೋಗ ನೀರೋಧಕ ಶಕ್ತಿ ಹೆಚ್ಚಿಸುತ್ತದೆ.

ಕಿತ್ತಳೆ: ಈ ಹಣ್ಣಿನಲ್ಲಿ ವಿಟಮಿನ್‌ ಸಿಯಿಂದ ಕೂಡಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹೀಗಾಗಿ ನ್ಯುಮೋನಿಯಾವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಶುಂಠಿ:
ಶುಂಠಿಯನ್ನು ಅತಿಯಾಗಿ ಸೇವಿಸುವುದರಿಂದ ಉತ್ತಮ ಪರಿಹಾರ ಸಿಗುತ್ತದೆ. ಶುಂಠಿಯ ಉರಿಯೂತ ನಿವಾರಕ ಗುಣಗಳು. ಅವು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

Tags: HealthLifestyleprathidhavniTips
Previous Post

ರಾಜಸ್ಥಾನದಲ್ಲಿ ಕೆಲಸ ಮಾಡದ ಗ್ಯಾರಂಟಿ : ಅಧಿಕಾರ ಬದಲಾವಣೆಗೆ ಮತದಾರರ ಒಲವು

Next Post

ಛತ್ತೀಸ್ಗಢದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ : ಸಿಎಂ ಸ್ಥಾನಕ್ಕೆ ನಾಲ್ವರು ಪೈಪೋಟಿ?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಛತ್ತೀಸ್ಗಢದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ : ಸಿಎಂ ಸ್ಥಾನಕ್ಕೆ ನಾಲ್ವರು ಪೈಪೋಟಿ?

ಛತ್ತೀಸ್ಗಢದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ : ಸಿಎಂ ಸ್ಥಾನಕ್ಕೆ ನಾಲ್ವರು ಪೈಪೋಟಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!