• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

T-20 ವಿಶ್ವಕಪ್‌ ಫೈನಲ್‌ನಲ್ಲಿ ಗೆದ್ದು ಬಾ ಭಾರತ.. ಜನರಿಂದ ಪೂಜೆ ಪುನಸ್ಕಾರ..

ಕೃಷ್ಣ ಮಣಿ by ಕೃಷ್ಣ ಮಣಿ
June 29, 2024
in Top Story, ಅಂಕಣ, ಅಭಿಮತ, ಇದೀಗ, ಕ್ರೀಡೆ, ವಿಶೇಷ
0
Share on WhatsAppShare on FacebookShare on Telegram

ಟೀಂ ಇಂಡಿಯಾ ಇಂದಿನ ಫೈನಲ್‌ ಪಂದ್ಯದಲ್ಲಿ ಸೌತ್‌ ಆಫ್ರಿಕಾ​ ವಿರುದ್ಧ ಗೆದ್ದು ಬೀಗುವ ವಿಶ್ವಾಸದಲ್ಲಿದೆ. ಈಗಾಗಲೇ ಟೀಂ ಇಂಡಿಯಾ, ಇಂಗ್ಲೆಂಡ್‌ ವಿರುದ್ಧ ಸೆಮಿಫೈನಲ್‌ ಫೈನಲ್​​ ಪಂದ್ಯ ಗೆದ್ದಿರುವ ಹುಮ್ಮಸ್ಸಿನಲ್ಲಿದ್ದು, ಇಂದು ವೆಸ್ಟ್​ಇಂಡೀಸ್​ನ ಬಾರ್ಬಡಾಸ್ ಮೈದಾನದನಲ್ಲಿ ರಾತ್ರಿ 8 ಗಂಟೆಗೆ ಫೈನಲ್​ ಪಂದ್ಯ ಆಡಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಬ್ಲೂಬಾಯ್ಸ್​ ಕಾದಾಡಲಿದ್ದು, 16 ವರ್ಷಗಳ ಬಳಿಕ ಭಾರತ ಮತ್ತೆ ಟಿ-20 ವಿಶ್ವಕಪ್ ಮುಡಿಗೇರಿಸಿಕೊಳ್ಳೋ ತವಕದಲ್ಲಿದೆ.

ADVERTISEMENT

ಟಿ-20 ವಿಶ್ವಕಪ್‌ ಫೈನಲ್ ಮ್ಯಾಚ್ ನಡೆಯೋ ಪಿಚ್ ಕೂಡ ಭಾರತಕ್ಕೆ ಅನುಕೂಲವಾಗಿದೆ. ಬಾರ್ಬಡಾಸ್‌ನಲ್ಲಿ ಈ ಬಾರಿ ಒಟ್ಟು 8 ಪಂದ್ಯಗಳು ನಡೆದಿವೆ.. ಮೊದಲ ಪಂದ್ಯ ಸೂಪರ್ ಓವರ್‌ನಲ್ಲಿ ಮುಕ್ತಾಯ ಆದ್ರೆ, 2ನೇ ಪಂದ್ಯ ಮಳೆಗೆ ಬಲಿಯಾಗಿತ್ತು.. 3 ಪಂದ್ಯಗಳಲ್ಲಿ ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ.. 2 ಬಾರಿ ಚೇಸ್ ಮಾಡಿದ ತಂಡ ಗೆದ್ದು ಬೀಗಿದೆ.. ಈ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಿತ್ತು. ಆದ್ರೆ ದಕ್ಷಿಣ ಆಫ್ರಿಕಾಗೆ ಇದೇ ಮೊದಲ ಬಾರಿಗೆ ಈ ಪಿಚ್​ನಲ್ಲಿ ಪಂದ್ಯ ಆಡಲಿದೆ.. ಹೀಗಾಗಿ, ಭಾರತಕ್ಕೆ ಪಿಚ್‌ ಅನುಕೂಲಕಾರಿ ಎನ್ನಲಾಗ್ತಿದೆ.

ಭಾರತ ಹಾಗೂ ಸೌತ್‌ ಆಫ್ರಿಕಾ ನಡುವಿನ ರೋಚಕ ಕದನವನ್ನ ಕಣ್ತುಂಬಿಕೊಳ್ಳೋದಕ್ಕೆ ಅಭಿಮಾನಿಗಳು ಕಾತರರಾಗಿದ್ದಾರೆ.. ಈ ಬಾರಿ ಟಿ-20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಆಟಗಾರರು ಉತ್ತಮವಾಗಿ ಪ್ರದರ್ಶನ ನೀಡ್ತಿದ್ದಾರೆ. ಹೀಗಾಗಿ ಭಾರತವೇ ಟ್ರೋಫಿ ಎತ್ತಿ ಹಿಡಿಯೋದು ಕನ್ಫರ್ಮ್‌ ಅಂತಿದ್ದಾರೆ ಅಭಿಮಾನಿಗಳು. ಇನ್ನು ಟಿ-20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಟ್ರೋಫಿ ಗೆದ್ದು ಬರಲಿ ಅಂತಾ ದೇಶಾದ್ಯಂತ ಪೂಜೆ ಪುನಸ್ಕಾರಗಳು ಜೋರಾಗಿ ನಡೆದಿವೆ. ಚಾಮರಾಜನಗರದ ಹರಳು ಕೋಟೆಯ ಜನಾರ್ಧನ ಸ್ವಾಮಿ ದೇಗುಲದಲ್ಲಿ ಕ್ರಿಕಟ್​​ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಮೈಸೂರಿನಲ್ಲೂ ಟೀಂ ಇಂಡಿಯಾ ಫೈನಲ್​ ಪಂದ್ಯ ಗೆಲ್ಲಲಿ ಅಂತಾ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ

ಬೆಂಗಳೂರಿನಲ್ಲೂ ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿದ್ದಾರೆ. ಅರುಣ್ ಎಂಬವವರು ರಾಜಾಜಿನಗರದ ನಿಮಿಷಾಂಭ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಮಾಡಿಸಿ, ಭಾರತದ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕರ್ನಾಟಕ ಮಾತ್ರವಲ್ಲ ದೇಶದ ಹಲವು ಕಡೆಗಳಲ್ಲೂ ಪೂಜೆ ಪುನಸ್ಕಾರ ಜೋರಾಗಿದೆ. ಉತ್ತರ ಪ್ರದೇಶದ ಕಾನ್ಪುರ, ವಾರಾಣಸಿ ಸೇರಿದಂತೆ ದೇಶಾದ್ಯಂತ ಪೂಜೆ ನಡೆಯುತ್ತಿದೆ. ರಾತ್ರಿ 7.30ಕ್ಕೆ ಟಾಸ್‌ ಆಗಲಿದ್ದು, ರೋಹಿತ್‌ ಇಂದಿನ ಪಂದ್ಯದಲ್ಲಿ ಕಮಾಲ್‌ ಮಾಡಿದ್ರೆ ಗೆಲುವು ಫಿಕ್ಸ್‌ ಎನ್ನುತ್ತಿದ್ದಾರೆ ಕ್ರಿಕೆಟ್‌ ತಜ್ಞರು. ಇನ್ನು ಟಿ-20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡದ ವಿರಾಟ್‌ ಕೊಹ್ಲಿ ಫೈನಲ್‌ನಲ್ಲಿ ಕರಾಮತ್ತು ಮಾಡ್ತಾರಾ ಅನ್ನೋ ಕುತೂಹಲ ಅಭಿಮಾನಿಗಳನ್ನು ಕಾಡ್ತಿದೆ.

Tags: IndianteamRohith sharmaSouth AfricaT-20wcT20 worldcupVirat Kohli
Previous Post

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ..!

Next Post

ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಗೆ ಚಳಿ ಬಿಡಿಸಿದ ಶೋಭಾ ಕರಂದ್ಲಾಜೆ

Related Posts

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ
ಅಂಕಣ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

by ಪ್ರತಿಧ್ವನಿ
April 10, 2026
0

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ ಅದರ ಗರ್ಭದಲ್ಲಿರುವ ಕ್ಷೀಣ ದನಿಗಳನ್ನು ಸಮಾಜಕ್ಕೆ ಮರುಪರಿಚಯಿಸುವ ಸಾಹಿತ್ಯಿಕ ಕೃತಿ “ ಹಾಸನ ಮಣ್ಣಿನ ಹೆಣ್ಣು ದನಿಗಳು ” ನಾ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಗೆ ಚಳಿ ಬಿಡಿಸಿದ ಶೋಭಾ ಕರಂದ್ಲಾಜೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada