• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

T 20 ವಿಶ್ವಕಪ್ ಗೆ ಟೀಮ್ ಇಂಡಿಯಾ ಪ್ರಕಟ.. ಹಿಟ್ ಮ್ಯಾನ್ ರೋಹಿತ್ ಶರ್ಮಾ ನಾಯಕ

ಪ್ರತಿಧ್ವನಿ by ಪ್ರತಿಧ್ವನಿ
April 30, 2024
in Top Story, ಇದೀಗ, ಕರ್ನಾಟಕ, ದೇಶ
0
T 20 ವಿಶ್ವಕಪ್ ಗೆ ಟೀಮ್ ಇಂಡಿಯಾ ಪ್ರಕಟ.. ಹಿಟ್ ಮ್ಯಾನ್ ರೋಹಿತ್ ಶರ್ಮಾ ನಾಯಕ
Share on WhatsAppShare on FacebookShare on Telegram

ADVERTISEMENT

ಜೂನ್ ನಲ್ಲಿ ನಡೆಯುವ ಟಿ-20 ವಿಶ್ವಕಪ್ ಗೆ ಭಾರತ ತಂಡವನ್ನ ಬಿಸಿಸಿಐ ಪ್ರಕಟಿಸಿದೆ.ಜೂನ್ 1 ರಿಂದ 29 ರವರೆಗೆ ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಟಿ-20 ವಿಶ್ವಕಪ್ ನಡೆಯಲಿದ್ದು, ಭಾರತ ತಂಡವನ್ನ ಬಿಸಿಸಿಐ ಪ್ರಕಟಿಸಿದೆ. ಹಿಟ್ ಮ್ಯಾನ್ ರೋಹಿತ್ ಶರ್ಮಾ ತಂಡದ ನಾಯಕರಾದರೇ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಏಕದಿನ ವಿಶ್ವಕಪ್ ನಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದ ಕನ್ನಡಿಗ ಕೆ. ಎಲ್ ರಾಹುಲ್ ಟಿ-20 ವಿಶ್ವಕಪ್ ನಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.

ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಲ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ ಸನ್ ಶಿವಂ ದುಬೆ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ ದೀಪ್ ಯಾದವ್, ಯಜುವೆಂದ್ರ ಚಹಲ್, ಜಸ್ಪ್ರಿತ್ ಬೂಮ್ರಾ, ಹರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಗೆ ಸ್ಥಾನ ಸಿಕ್ಕಿದೆ

Previous Post

ಇನ್ನು ಸ್ವಲ್ಪ ದಿನ ದೇವೇಗೌಡ ಕುಟುಂಬದಿಂದ ಮತ್ತೊಬ್ಬರ ವಿಡಿಯೋ ಬರುತ್ತಂತೆ

Next Post

ವಧು ಹುಡುಕಾಟಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಿದ ವೃದ್ಧ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
ವಧು ಹುಡುಕಾಟಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಿದ ವೃದ್ಧ

ವಧು ಹುಡುಕಾಟಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಿದ ವೃದ್ಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!