• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಶ್ವಿನಿ ಪುನೀತ್ ರಾಜಕುಮಾರ್ ರಿಂದ ಟೇಕ್ವಾಂಡೋ ಟ್ರೈಲರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇತರೆ / Others, ಕರ್ನಾಟಕ
0
ಅಶ್ವಿನಿ ಪುನೀತ್ ರಾಜಕುಮಾರ್ ರಿಂದ ಟೇಕ್ವಾಂಡೋ ಟ್ರೈಲರ್ ಬಿಡುಗಡೆ
Share on WhatsAppShare on FacebookShare on Telegram

“ಟೇಕ್ವಾಂಡೋ ಸಮರ ಕಲೆ ಕುರಿತ ಚಿತ್ರ ಟೇಕ್ವಾಂಡೋ ಗರ್ಲ್ ಚಿತ್ರದ ಟ್ರೈಲರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ರವರು ಬಿಡುಗಡೆ ಗೊಳಿಸಿದರು”ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಕುಲಕ್ಕೆ ಕಂಟಕಪ್ರಾಯವಾದ ಕೃತ್ಯಗಳು ನಡೆಯುತ್ತಲೇ ಬಂದಿದೆ.ಹೆಣ್ಣು ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಅತೀ ಮುಖ್ಯವಾದ ವಿಚಾರ ಈ ನಿಟ್ಟಿನಲ್ಲಿ ಸದ್ದಿಲ್ಲದೆ ಒಂದು ಸಿನಿಮಾ ತಯಾರಾಗಿದೆ. ಚಿತ್ರದ ಹೆಸರು “ಟೇಕ್ವಾಂಡೋ ಗರ್ಲ್”.

ADVERTISEMENT

ಈ ಚಿತ್ರದಲ್ಲಿ ಒಂದು ಬಡ ಕುಟುಂಬದ ಹೆಣ್ಣು ಮಗಳು ಶಿಕ್ಷಣಕ್ಕಾಗಿ ಎಷ್ಟು ಕಷ್ಟ ಪಡುತ್ತಾಳೆ, ಓದುವುದೇ ಕಷ್ಟ ಇರುವಂತ ಸಮಯದಲ್ಲಿ ಇದರ ಮದ್ಯೆ ಟೇಕ್ವಾಂಡೋ ಸಮರ ಕಲೆ ಹೇಗೆ ಕಲಿಯುತ್ತಾಳೆ, ಈ ವಿದ್ಯೆಯ ಮುಖಾಂತರ ಸಮಾಜಕ್ಕೆ ಹೇಗೆ ಮಾದರಿಯಾಗುತ್ತಾಳೆ ಎನ್ನುವುದೇ ಈ ಚಿತ್ರದ ಮುಖ್ಯ ಸಾರಾಂಶ.5ನೇ ತರಗತಿಯಲ್ಲಿ ಓದುತ್ತಿರುವ ಋತು ಸ್ಪರ್ಶ 3ನೇ ವಯಸ್ಸಿನಿಂದ ಈ ಕಲೆಯನ್ನು ಅಭ್ಯಾಸ ಮಾಡಿದ್ದಾಳೆ.

ಒಟ್ಟು ಎಂಟು ಪರೀಕ್ಷೆಗಳನ್ನು ಎದುರಿಸಿ ಈಗ ಬ್ಲಾಕ್ ಬೆಲ್ಟ್ ಪಡೆದು 4 ಅಂತರಾಷ್ಟ್ರೀಯ ಚ್ಯಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಹೆಮ್ಮೆಯ ಟೇಕ್ವಾಂಡೋ ಪಟು ಆಗಿದ್ದಾಳೆ ಋತು ಸ್ಪರ್ಶ.ಈಕೆಯ ಸಾಧನೆಗೆ ಮೂಲ ಪ್ರೇರಣೆ ತಾಯಿ ಡಾ,, ಸುಮೀತಾ ಪ್ರವೀಣ್.ಮಗಳಿಗೆ ಸ್ವಯಂ ರಕ್ಷಣೆ ಮುಖ್ಯ ಎನ್ನುವುದನ್ನು ತಿಳಿ ಹೇಳಿ ಆಕೆಯನ್ನು 3ನೇ ವಯಸ್ಸಿನಿಂದ ತಯಾರಿ ಮಾಡಿದ್ದಾರೆ.

ಇದು ಮಗಳಿಗಷ್ಟೇ ಸೀಮಿತ ವಾಗಬಾರದು ಎಂದು ಅದನ್ನೇ ಒಂದು ಸಿನಿಮಾ ಮುಖಾಂತರ ಸಮಾಜಕ್ಕೆ ಹೇಳಲುಟೇಕ್ವಾಂಡೋ ಗರ್ಲ್ಸಿನಿಮಾ ನಿರ್ಮಾಪಕರಾಗಿ ಚಿತ್ರವನ್ನು ನಿರ್ಮಿಸಿದ್ದಾರೆಈ ಚಿತ್ರಕ್ಕೆ ಅವರ ಪತಿ ಪ್ರವೀಣ್ ಭಾನು ಕೂಡ ಸಾಥ್ ನೀಡಿ ಮಗಳನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದಾರೆ.ಚಿತ್ರಕ್ಕೆ ರವೀಂದ್ರ ವಂಶಿ ಆಕ್ಷನ್ ಕಟ್ ಹೇಳಿದ್ದಾರೆ.

ಈ ಹಿಂದೆ ಪುಟಾಣಿ ಸಫಾರಿ ನೈಟ್ ಕರ್ಫ್ಯೂ ಚಿತ್ರವನ್ನು ನಿರ್ದೇಶನ ಮಾಡಿದ್ದ ಇವರು ಟೇಕ್ವಾಂಡೋ ಚಿತ್ರ ನಿರ್ದೇಶನಕ್ಕೆ 25 ದಿನ ತರಬೇತಿ ಪಡೆದು ಅದರ ಬಗ್ಗೆ ತಿಳಿದುಕೊಂಡು ನಂತರ ಚಿತ್ರವನ್ನು ನಿರ್ದೇಶನ ಮಾಡಿದ್ದಾರಂತೆ. ಇದು ಮಕ್ಕಳ ಚಿತ್ರ ನಿಜ,ಆದರೆ ಮಕ್ಕಳಿಂದ ದೊಡ್ಡವರಿಗಾಗಿ ನಿರ್ಮಿಸಿರುವ ಚಿತ್ರ ಇದಾಗಿದ್ದು ಈ ಚಿತ್ರದಲ್ಲಿ ಸುಮಾರು ಇನ್ನೂರು ಟೇಕ್ವಾಂಡೋ ವಿಧ್ಯಾರ್ಥಿಗಳು ಅಭಿನಯಿಸಿದ್ದಾರೆ.

ಚಿತ್ರಕ್ಕೆ ಸುಮಾರು ನೂರೈವತ್ತು ಚಿತ್ರಗಳಿಗೆ ರಾಗ ಸಂಯೋಜನೆ ಮಾಡಿರುವ ಸಂಗೀತ ನಿರ್ದೇಶಕ M.S. ತ್ಯಾಗರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದು ಚೆಕ್ ದೇ ಇಂಡಿಯಾ, ದಂಗಲ್ ನಂತಹ ಚಿತ್ರ ಇದಾಗಿದ್ದು ಎಲ್ಲರೂ ಇಂತಹ ಚಿತ್ರವನ್ನು ನೋಡಿ ಪ್ರೋತ್ಸಾಹಿಸಬೇಕು. ಚಿತ್ರ ಇದೇ ತಿಂಗಳು ಕೊನೆ ವಾರದಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ನಡೆಸುತ್ತಿದೆ.

Tags: #kabza #sandalwood #newmovie #kannadafilm #upendra #shivarajkumar #sudeep #pratidhvani #pratidhvanidigital #prtidhvaninewsASHWINI PUNEETH RAJKUMAR
Previous Post

850 ಕೋಟಿ ರೂ ಮೌಲ್ಯದ ಕ್ಯಾಲಿಫೋರ್ನಿಯಂ ವಶ; ಮೂವರ ಬಂಧನ

Next Post

ಮಥುರಾ ಶಾಹಿ ಈದ್ಗಾ ಮಸೀದಿ ಸರ್ವೇಕ್ಷಣೆ ತಡೆ ಆದೇಶ ನವೆಂಬರ್‌ ವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್‌

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಮಥುರಾ ಶಾಹಿ ಈದ್ಗಾ ಮಸೀದಿ ಸರ್ವೇಕ್ಷಣೆ ತಡೆ ಆದೇಶ ನವೆಂಬರ್‌ ವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada