ಮಹಾರಾಷ್ಟ್ರ: ಅಹ್ಮದನಗರದ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ 10 ಮಂದಿ ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರದ ಅಹ್ಮದನಗರದಲ್ಲಿರುವ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡು 10 ಮಂದಿ ಸಾವನಪ್ಪಿದ್ದಾರೆ ಮತ್ತು 7 ಮಂದಿಗೆ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ...
Read moreDetails




