ಸಚಿವ ಡಿ.ಸುಧಾಕರ್ ವಜಾ ಮಾಡಿ ಬಂಧಿಸಬೇಕು: ಎಚ್.ಡಿ.ಕುಮಾರಸ್ವಾಮಿ ಆಗ್ರಹ
ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ...
Read moreDetailsದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ...
Read moreDetailsಖಾಸಗಿ ಸಾರಿಗೆಯನ್ನೆ ನಂಬಿ ಜೀವನ ನಡೆಸುತ್ತಿರುವವರ ನೆರವಿಗೆ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಸೋಮವಾರ ...
Read moreDetailsಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದ್ದು, ಈವರೆಗೂ ಕ್ಷೇತ್ರ ...
Read moreDetailsಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಭಾನುವಾರ (ಸೆಪ್ಟೆಂಬರ್ 3) ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ...
Read moreDetailsಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಯನಗರ ಅಪೊಲೊ ಆಸ್ಪತ್ರೆ ...
Read moreDetailsತೀವ್ರ ಜ್ವರ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಚ್..ಡಿ.ಕುಮಾರಸ್ವಾಮಿ ಬುಧವಾರ (ಆಗಸ್ಟ್ 30) ಬೆಳಗಿನ ಜಾವ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ...
Read moreDetailsಕುಮಾರಸ್ವಾಮಿ ಅವರು ಯಾರಿಗೂ ಅಷ್ಟು ಸುಲಭವಾಗಿ ಅರ್ಥವಾಗುವುದಿಲ್ಲ ಹಾಗೂ ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭ ಸಾಧ್ಯವೂ ಅಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ...
Read moreDetailsಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ...
Read moreDetailsತಮ್ಮನ್ನು ಬಿಜೆಪಿ ವಕ್ತಾರ ಎಂದು ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ (ಆಗಸ್ಟ್ 15) ತಿರುಗೇಟು ನೀಡಿದ್ದಾರೆ. ನಾನು ...
Read moreDetailsಕನ್ನಡ ತಾಯಿಯ ಮೂಲಕ ಭಾರತ ಮಾತೆಯನ್ನು ಕಣ್ತುಂಬಿಕೊಳ್ಳೋಣ. ಈ ಮೂಲಕ ಭಾರತದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಶೇಷಾದ್ರಿಪುರಂ ಬಳಿಯ ಜನತಾದಳ ...
Read moreDetailsಜಾತ್ಯತೀತ ಜನತಾದಳದ (ಜೆಡಿಎಸ್) ಸಂಘಟನೆಗಾಗಿ ಪಕ್ಷದ ನಾಯಕರ ಸಂಘಟಿತ ಹೋರಾಟ ಅಗತ್ಯವಿದೆ. ಅದಕ್ಕಾಗಿ ಇದೇ 15ರ ನಂತರ ಪಕ್ಷ ಸಂಘಟನೆಗಾಗಿ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ...
Read moreDetailsರಾಜ್ಯ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವಿನ ಜಟಾಪಟಿ ನಂತರ ಗುರುವಾರ ಸಂಜೆ ಜೆಡಿಎಸ್ ತನ್ನ ಪಕ್ಷದ ಶಾಸಕಾಂಗ ಸಭೆ ನಿಗದಿಮಾಡಿದೆ. ಖಾಸಗಿ ಹೋಟೆಲ್‌ನಲ್ಲಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada