Tag: ಕರ್ನಾಟಕ ರಾಜಕೀಯ

ಹಿಂದೂ ರಾಷ್ಟ್ರದ ಯೋಜನೆಗೆ ಮುಂದಡಿಯೇ ಹಿಜಾಬ್‌ ತೀರ್ಪು? – ಭಾಗ : 1

ಪ್ರತಿ ವರ್ಷ ಕೋರ್ಟ್‌ ಕಛೇರಿ ಆವರಣಗಳಲ್ಲಿ ಹಿಂದೂ ವಕೀಲರಿಂದ ದಿನಗಟ್ಟಲೇ ಗಣೇಶ ಚೌತಿಗೆ ಶಾಮಿಯಾಣ ಹಾಕಲಾಗುತ್ತದೆ. ಅದೇ ವೇಳೆ, ಮುಸ್ಲಿಂ ವಕೀಲರು ಕೋರ್ಟ್‌ ಆವರಣದಲ್ಲಿ ನಮಾಝ್‌ ಮಾಡಿದರೆ ...

Read moreDetails

ಹಿಜಾಬ್‌ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ಐದು ಪ್ರಮುಖ ಅಂಶಗಳು

ಕಳೆದ ಎರಡು ತಿಂಗಳುಗಳಿಂದ ಅಂತರಾಷ್ಟ್ರೀಯ ಮಟ್ಟದ ಸುದ್ದಿಯಾಗಿರುವ ಹಿಜಾಬ್‌ ಮೇಲಿನ ನಿಷೇಧದ ಪ್ರಕರಣದಲ್ಲಿ ಕೊನೆಗೂ ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ...

Read moreDetails

ಪಂಜಾಬ್ ಗೆದ್ದ ಬಳಿಕ ಕರ್ನಾಟಕ, ಗುಜರಾತ್ ಮಾತ್ರವಲ್ಲ, ಪ.ಬಂಗಾಳದತ್ತಲೂ ಗುರಿ‌ ನೆಟ್ಟ AAP

ಭಾರತೀಯ ರಾಜಕೀಯಕ್ಕೆ ಇತ್ತೀಚೆಗೆ ಪಾದಾರ್ಪಣೆ ಮಾಡಿರುವ ಆಮ್ ಆದ್ಮಿ ಪಕ್ಷದ ಮಹತ್ವಾಕಾಂಕ್ಷೆ ಬಹಳ ದೊಡ್ಡದು. ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲರ ಮಹತ್ವಾಕಾಂಕ್ಷೆ ಕೂಡ ದೊಡ್ಡದೇ. ಹಾಗಾಗಿಯೇ ...

Read moreDetails

ಪ್ರಾದೇಶಿಕ ಅಸಮತೋಲನ ಖಂಡಿಸಿ ಶೀಘ್ರವೇ ಕಾಂಗ್ರೆಸ್ ನಿಂದ ಕಲ್ಯಾಣ ಕರ್ನಾಟಕ ಯಾತ್ರೆ : ಈಶ್ವರ್ ಖಂಡ್ರೆ

ಮೇಕೆದಾಟು ಪಾದಯಾತ್ರೆಯ ಬಳಿಕ ಕಾಂಗ್ರೆಸ್ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲು ಮುಂದಾಗಿದ್ದು, ಶೀಘ್ರವೇ ಕಾಂಗ್ರೆಸ್ ನಿಂದ ಕಲ್ಯಾಣ ಕರ್ನಾಟಕ ಯಾತ್ರೆ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ...

Read moreDetails

ಮೇಕೆದಾಟು ವಿಳಂಬಕ್ಕೆ ಕಾಂಗ್ರೆಸ್ ಕಾರಣ : ಸಚಿವ ಗೋವಿಂದ್ ಕಾರಜೋಳ

ಮೇಕೆದಾಟು ಜಾರಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ವಿಳಂಬಕ್ಕೆ ಕಾಂಗ್ರೆಸ್ ಕಾರಣ. ಇದರ ಹೊಣೆ ಕಾಂಗ್ರೆಸ್ ಹೊರಬೇಕು ...

Read moreDetails

ಶಾಲೆಯ ಹೊಸ್ತಿಲು ತುಳಿದ ಮತಾಂಧತೆಯ ನೆರಳು : ಈ ಪ್ರಯತ್ನಗಳಿಗೆ ಯಾವಾಗ ಕಡಿವಾಣ? ಭಾಗ- ೨

ಹಿಂದೂ ಅಥವಾ ಮುಸ್ಲಿಂ ಮತಾಂಧತೆಯನ್ನು ವ್ಯಕ್ತಿ-ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ನೆಲೆಗಟ್ಟಿನಲ್ಲೇ ಎದುರಿಸುವುದು ಇಂದಿನ ಅವಶ್ಯಕತೆ ಆಗಿದೆ. ಚುನಾವಣಾ ಕ್ಷೇತ್ರದಿಂದ ಸಂಸದೀಯ ಶಾಸನ ಸಭೆಗಳನ್ನು ಆಕ್ರಮಿಸಿರುವ ...

Read moreDetails

2023ರ ಚುನಾವಣೆಗೆ ಸಿದ್ಧತೆ : ರಾಜ್ಯಾದ್ಯಕ್ಷ ಸ್ಥಾನದಿಂದ ಕಟೀಲ್ ಗೆ ಕೊಕ್, ಮುಂದಿನ ಬಿಜೆಪಿ ಸಾರಥಿ ಯಾರಾಗಬಹುದು?

2023ರ ಕರ್ನಾಟಕ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಈಗಿನಿಂದಲೇ ಭಾರೀ ಸರ್ಕಸ್ ಮಾಡುತ್ತಿದೆ. ಪೆಟ್ರೋಲ್-ಡೀಸೆಲ್ ದರ ಏರಿಕೆ, ಕರೋನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಸೇರಿದಂತೆ ಹಲವು ವಿಚಾರಗಳು ...

Read moreDetails

Exclusive – ಹಾನಗಲ್‌ನಲ್ಲಿ ಜನ V/s ಹಣ? : ಜನರೊಂದಿಗೆ ಕಾಂಗ್ರೆಸ್‌ನ ಮಾನೆ, ಹಣದೊಂದಿಗೆ ಬಿಜೆಪಿಯ ಸಜ್ಜನರ್!

ಅಕ್ಟೋಬರ್ 30ಕ್ಕೆ ಉಪ ಚುನಾವಣೆ. ಬಿಜೆಪಿ ಮತ್ತು ಕಾಂಗ್ರೆಸಿನ ಘಟಾನುಘಟಿಗಳೆಲ್ಲ ಪ್ರಚಾರಕ್ಕೆ ಬರುತ್ತಲೇ ಇದ್ದಾರೆ. ಈ ನಾಯಕರ ಅಬ್ಬರ, ಟೀಕೆ-ಪ್ರತಿಟೀಕೆಗಳ ದಾಳಿ ಜೋರಾಗಿಯೇ ಇದೆ. ಆದರೆ ಹಾನಗಲ್ನ ...

Read moreDetails

ಸ್ವಯಂ ನಿವೃತ್ತಿಗೆ ಮುಂದಾದ ಹಿರಿಯ IPS ಅಧಿಕಾರಿ ಭಾಸ್ಕರ್ ರಾವ್; ಸದ್ಯದಲ್ಲೇ ರಾಜಕೀಯ ಪ್ರವೇಶ

ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವಧಿಗೂ ಮುನ್ನವೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಡಿಜಿ ಐಜಿಪಿ ಪ್ರವೀಣ್ ಸೂದ್ಗೆ ಹಾಗೂ ರಾಜ್ಯ ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!