ವಿಮಾನ ನಿಲ್ದಾಣಕ್ಕೆ ಯಾರ ಹೆಸರಾದರೂ ಇಡಲಿ, ಮೊದಲು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ: ಡಿ.ಕೆ. ಶಿವಕುಮಾರ್
ತೀರ್ಥಹಳ್ಳಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರನ್ನಾದರೂ ಇಡಲಿ ಆದರೆ ಜಮೀನು ಕಳೆದುಕೊಂಡವರಿಗೆ ಮೊದಲು ಪರಿಹಾರ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ...
Read moreDetails