ಚನ್ನಪಟ್ಟಣ ಬೈ ಎಲೆಕ್ಷನ್‌ನಿಂದ ಅಂತರ ಕಾಯ್ದುಕೊಂಡ ಸಚಿವ ಚಲುವರಾಯಸ್ವಾಮಿ !
ಉಪಚುನಾವಣೆಗೆ ಚನ್ನಪಟ್ಟಣದಿಂದ (Channapattana) ಸಿಪಿ ಯೋಗೇಶ್ವರ್ (Cp yogeshwar) ಕಾಂಗ್ರೆಸ್ ನಿಂದ ಅಭ್ಯರ್ಥಿ ಆಗ್ತಿದ್ದಂತೆ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (chaluvaraya swamy) ಅಂತರ ಕಾಯ್ದುಕೊಂಡಿದ್ದಾರೆ. ...
Read moreDetails