ಪ್ರೀತಿಗೆ ಹೆತ್ತವರಿಂದ ವಿರೋಧ-ಪ್ರೇಮಿಗಳಿಬ್ಬರು ನೇಣಿಗೆ ಶರಣು
ಚಿಕ್ಕಮಗಳೂರು: ಪ್ರೀತಿಗೆ ಹೆತ್ತವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳಿಬ್ಬರು ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ. ...
Read moreDetails