ಮಧ್ಯಪ್ರದೇಶ | ಅಧಿಕಾರಕ್ಕೆ ಬಂದರೆ ಜಾತಿವಾರು ಸಮೀಕ್ಷೆ: ಮಲ್ಲಿಕಾರ್ಜುನ ಖರ್ಗೆ
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜಾತಿವಾರು ಸಮೀಕ್ಷೆ ನಡೆಸುವುದಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ಆಗಸ್ಟ್ 22) ಹೇಳಿದ್ದಾರೆ. ...
Read moreDetails