ಸದ್ದಿಲ್ಲದೆ ಶುರುವಾಯ್ತಾ ಆಪರೇಷನ್? ಕೆ.ಪಿ.ನಂಜುಂಡಿ ನಿವಾಸಕ್ಕೆ ಡಿಕೆಶಿ ಧಿಡೀರ ಭೇಟಿ !
2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಸದ್ದಿಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪರೇಷನ್ ಶುರು ಮಾಡಿದ್ದಾರೆ. ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ...
Read moreDetails