ಮೇ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಕಲ್ಲಂಗಡಿ ವ್ಯಾಪಾರಿ ನಬಿಸಾಬ್
ಧಾರವಾಡದಲ್ಲಿ ಶ್ರೀರಾಮಸೇನೆಯ ಗೂಂಡಾ ಪಡೆಯಿಂದ ದಾಳಿಗೊಳಗಾಗಿ ನಷ್ಟ ಅನುಭವಿಸಿದ್ದ ತಳ್ಳುಗಾಡಿಯ ಕಲ್ಲಂಗಡಿ ವ್ಯಾಪಾರಿ ನಬಿಸಾಬ್ ಕಿಲ್ಲೇದಾರ್ ಎಂಟನೇ ವಾರ್ಷಿಕ ಮೇ ಸಾಹಿತ್ಯ ಮೇಳವನ್ನು ಉದ್ಘಾಟಿಸಲು ಸಜ್ಜಾಗಿದ್ದಾರೆ. ಮೇ ...
Read moreDetails