ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಿನಿಮಾ ಸಮಾರಂಭದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಔಚಿತ್ಯ ಪ್ರಜ್ಞೆ ಹೇಗಿತ್ತು ಅನ್ನೋದನ್ನು ...
Read more