ಈ ವರ್ಷ ‘ನಾದ ಬ್ರಹ್ಮ’ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ
ವಿಶ್ವಪ್ರಸಿದ್ಧ ಮೈಸೂರು ದಸರಾವನ್ನು(Mysuru Dasara) ಈ ವರ್ಷ ʼನಾದಬ್ರಹ್ಮʼ ಎಂದು ಹೆಸರಾದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಆಗಸ್ಟ್ ...
Read more