Tag: ಪ್ರತಿಭಟನೆ

ಬೆಳಗಾವಿಯಲ್ಲಿ ಕಟ್ಟೆಯೊಡೆದ ಅನ್ನದಾತರ ಆಕ್ರೋಶ ! ಡಿಸಿ ಕಛೇರಿಗೆ ಮುತ್ತಿಗೆ ! 

ಬೆಳಗಾವಿಯಲ್ಲಿ ರೈತರ ಆಕ್ರೋಶದ ಕಟ್ಟೆ ಒಡೆದಿದೆ. ಈಗಾಗಲೇ ರಾಜ್ಯದ ರೈತರು ಬರದಿಂದ ತತ್ತರಿಸಿಹೋಗಿದ್ದು ,ಜನ ಜಾನುವಾರು ಸಂಕಷ್ಟದಲ್ಲಿದೆ. ಬರದ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ ತೋರಿದ್ದು ...

Read more

ಕಾವೇರಿ ವಿವಾದ | ಕಾವೇರಿ ನದಿಗಿಳಿದು ಕನ್ನಡ ಸಂಘಟನೆಗಳು ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ

ಕಾವೇರಿ ವಿವಾದ ಹಿನ್ನೆಲೆ ನದಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ (ಸೆಪ್ಟೆಂಬರ್ 4) ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ. https://twitter.com/ANI/status/1698565545313046849?s=20 ರೈತರ ಪ್ರತಿಭಟನೆಯೊಂದಿಗೆ ರಾಜ್ಯದ ಕನ್ನಡಪರ ...

Read more

ದಕ್ಷಿಣ ಕನ್ನಡ | ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಶಾಸಕರ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಹಾಗೂ ಅಧಿಕಾರಿಗಳ ಅಮಾನತು ಖಂಡಿಸಿ ಜಿಲ್ಲೆಯ ಬಿಜೆಪಿ ಶಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ (ಆಗಸ್ಟ್ 14) ಪ್ರತಿಭಟನೆ ...

Read more

ನಾಟಕದಲ್ಲಿ ಸಿದ್ದು, ಡಿಕೆಶಿ ಅವಹೇಳನ: ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನ

ಮೈಸೂರು: ರಂಗಾಯಣದಲ್ಲಿ ಇತ್ತೀಚೆಗೆ ನಡೆದ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಅವಹೇಳನ ಮಾಡಿರುವುದರನ್ನ ಖಂಡಿಸಿ ಮೈಸೂರಿನಲ್ಲಿ ಬೃಹತ್‌ ಪ್ರತಿಭಟನೆ ...

Read more

ಶಾಸಕ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಒಂದೊಮ್ಮೆ ಕ್ಷಮೆ ಕೇಳದಿದ್ದರೆ ಸಿ.ಟಿ. ರವಿ ರಾಜ್ಯದ ಯಾವುದೇ ಭಾಗಕ್ಕೆ ಭೇಟಿ ನೀಡಿದರೂ ಸಗಣಿ ಸುರಿಯುವಂತೆ ಕಾಂಗ್ರೆಸ್ ಕಾರ್ಯಕರ್ಯರಿಗೆ ಕರೆ ಕೊಡುತ್ತೇವೆ ಎಂದು ಮಾಜಿ ಶಾಸಕ ಎಂ.ಕೆ. ...

Read more

ʼಅಗ್ನಿಪಥ್ʼ ಎಂಬ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆ!

ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರುವ ಯೋಜನೆಯೇ ʼಅಗ್ನಿಪಥ್‌ʼ ಎನ್ನಲಾದ ಬಿಜೆಪಿ  ಯೋಜನೆಗೆ ಈಗ ದೇಶಾದ್ಯಾಂತ ವಿರೋಧ ವ್ಯಕ್ತವಾಗಿ ದೇಶದ ಹಲವಾರು ಭಾಗಗಳಲ್ಲಿ ಬೃಹತ್ ...

Read more

ಪ್ರತಿಭಟನೆ ನಡುವೆಯೇ ನೆರವೇರಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ

ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಗುರುವಾರ ...

Read more

ಶ್ರೀಲಂಕಾದಲ್ಲಿ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ ಪ್ರತಿಭಟನೆ; ಕರ್ಫ್ಯೂ ಜಾರಿ

ಶ್ರೀಲಂಕಾದಲ್ಲಿ ನಡೆಯುತ್ತಿರುವ ಸರ್ಕಾರ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ, ಪೊಲೀಸರು ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಪ್ರಸ್ತುತ ಶ್ರೀಲಂಕಾ ರಾಷ್ಟ್ರದ ಇತಿಹಾಸದಲ್ಲಿಯೇ ಈ ರೀತಿಯ ಆರ್ಥಿಕ ಬಿಕ್ಕಟ್ಟು ಎದುರಾಗಿರಲಿಲ್ಲ.  ಈಗಿನ ಆರ್ಥಿಕ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸಲು ಅಸರ್ಥವಾಗಿರುವ ಕಾರಣ, ಶ್ರೀಲಂಕಾ ರಾಷ್ಟ್ರಾಧ್ಯಕ್ಷ ಗೋತಬಯ ರಾಜಪಕ್ಸೆಯ ಕೊಲಂಬೋದ ಖಾಸಗಿ ನಿವಾಸದ ಮುಂದೆ ಜಮಾಯಿಸಿದ ಲಂಕನ್ನರು, ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯು ತೀವ್ರವಾಗುತ್ತಿದ್ದಂತೆಯೇ, ಜನರ ಮೇಲೆ ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗವನ್ನೂ ನಡೆಸಲಾಯಿತು.  ಈ ಕುರಿತಾಗಿ ಅಧಿಕೃತ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮಲ್ ಎದಿರಿಮನ್ನೆ, ದೇಶದ ವಾಣಿಜ್ಯ ರಾಜಧಾನಿಯಾಗಿರುವ ಕೊಲಂಬೋವಿನ ನಾಲ್ಕು ವಲಯಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ, ಎಂದು ಹೇಳಿದ್ದಾರೆ.  ಕೆಲವು ಹೆಲ್ಮೆಟ್’ಧಾರಿ ಪ್ರತಿಭಟನಾಕಾರರು ಆವರಣ ಗೋಡೆಯನ್ನು ಧ್ವಂಸಗೊಳಿಸಿ ಇಟ್ಟಿಗೆಗಳಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಅಧ್ಯಕ್ಷ ಗೋತಬಯ ಅವರ ನಿವಾಸಕ್ಕೆ ತೆರಳುವ ರಸ್ತೆಯಲ್ಲಿ ಬಸ್ ಒಂದನ್ನು ಸುಟ್ಟುಹಾಕಲಾಗಿದೆ.  ದೇಶದ ಆರ್ಥಿಕ ಪರಿಸ್ಥಿತಿ ಯಾವ ಮಟ್ಟಕ್ಕೆ ಕುಸಿದಿದೆ ಎಂದರೆ, ವಿದೇಶಗಳಿಂದ ಇಂಧನ ಆಮದು ಮಾಡಿಕೊಳ್ಳಲು ವಿದೇಶಿ ವಿನಿಮಯದ ಕೊರತೆ ಎದುರಿಸುತ್ತಿದೆ. ವಿದ್ಯುಚ್ಚಕ್ತಿ ಉಳಿತಾಯ ಮಾಡಲು ಬೀದಿ ದೀಪಗಳ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಪೆಟ್ರೋಲ್ ಡೀಸೆಲ್ ಖರೀದಿಸಲು ಜನರು ಕಿಲೋಮೀಟರ್’ಗಟ್ಟಲೆ ಸರತಿಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಈ ರೀತಿ ಸರತಿ ಸಾಲಿನಲ್ಲಿ ನಿಂತ ಇಬ್ಬರು ಸಾವನ್ನಪ್ಪಿರುವುದಾಗಿ ಪೊಲೀಸರು ದೃಢಪಡಿಸಿದ್ದಾರೆ.  ದೇಶದ ಚಿಲ್ಲರೆ ಮಾರುಕಟ್ಟೆಯ ಹಣದುಬ್ಬರ ಪ್ರಮಾಣ 18.7%ಕ್ಕೆ ಏರಿಕೆ ಕಂಡಿದೆ. ಆಹಾರೋತ್ಪನ್ನಗಳ ಹಣದುಬ್ಬರ ಪ್ರಮಾಣ 30.2%ದಷ್ಟು ಏರಿಕೆಯಾಗಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.  ಪೇಪರ್ ಕೊರತೆ ಕಾಡುತ್ತಿರುವುದರಿಂದ ದೇಶದೆಲ್ಲೆಡೆ ಪರೀಕ್ಷೆಗಳನ್ನು ಮುಮದೂಡಲಾಗಿದೆ. ದಿನಪತ್ರಿಕೆಗಳ ಮುದ್ರಣ ವೆಚ್ಚ ದುಬಾರಿಯಾದ್ದರಿಂದ ಹಲವು ಪತ್ರಿಕೆಗಳು ಮುದ್ರಣವನ್ನೇ ಸ್ಥಗಿತಗೊಳಿಸಿವೆ. ಮೇಲಾಗಿ, ವಿದ್ಯುತ್ ಸಮಸ್ಯೆಯಿಂದ ಸಂಪೂರ್ಣ ರಾಷ್ಟ್ರವೇ ಹೈರಾಣಾಗಿ ಹೋಗಿದೆ. ಹೊಸತಾಗಿ ವಿದ್ಯುತ್ ಉತ್ಪಾದನೆ ಮಾಡಲು ಡೀಸೆಲ್ ಕೊರತೆ ಇರುವುದರಿಂದ ಸತತ 13 ಗಂಟೆಗಳ ಕಾಲ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಶನಿವಾರದ ವೇಳೆಗೆ ಸುಮಾರು 500 ಮಿಲಿಯನ್ ಡಾಲರ್ ಮೊತ್ತದ ಡೀಸೆಲ್ ಕಂಟೇನರ್ ಹಡಗು ಭಾರತದಿಂದ ಶ್ರೀಲಂಕಾ ತಲುಪಲಿದೆ.  “ಇದರಿಂದಾಗಿ ಸಂಪೂರ್ಣ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಆದರೆ, ಅಲ್ಪಮಟ್ಟಿನ ಲೋಡ್ ಶೆಡ್ಡಿಂಗ್ ಸಮಯವನ್ನು ಕಡಿತಗೊಳಿಸಬಹುದು. ಮೇ ತಿಂಗಳ ಅಂತ್ಯದಲ್ಲಿ ಮಳೆ ಬರುವವರೆಗೂ ವಿದ್ಯುತ್ ಪೂರೈಕೆಗೆ ಸಮಸ್ಯೆ ಎದುರಾಗಲಿದೆ. ನಾವು ಏನು ಮಾಡಲೂ ಸಾಧ್ಯವಿಲ್ಲ,” ಎಂದು ವನಿಯರಾಚ್ಚಿ ಎಂಬ ಅಧಿಕಾರಿ ಹೇಳಿದ್ದಾರೆ.  ಕಠಿಣ ಬಿಸಿಲಿನ ಕಾರಣದಿಂದಾಗಿ ಜಲವಿದ್ಯುತ್ ಸ್ಥಾವರಗಳಿಗೆ ನೀರು ಪೂರೈಸುವ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿರುವುದು ಶ್ರೀಲಂಕಾಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ಸಾಮಾನ್ಯವಾಗಿ ದಿನದ ನಾಲ್ಕೂವರೆ ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದ್ದ ಕೊಲಂಬೋ ಸ್ಟಾಕ್ ಎಕ್ಸ್‌ಚೇಂಜ್ ತನ್ನ ಕಾರ್ಯಾವಧಿಯನ್ನು ವಿದ್ಯುತ್ ಕೊರತೆಯ ಕಾರಣ ಎರಡು ಗಂಟೆ ಮೊಟಕುಗೊಳಿಸಿದೆ. ದೇಶದ ಕಂಪೆನಿಗಳ ಶೇರು ಮೌಲ್ಯ ಸತತ ಮೂರನೇ ದಿನವೂ ಶೇ. 5ರಷ್ಟು ಕುಸಿದಿದೆ.  ಕೋವಿಡ್ ಸಂಕಷ್ಟದ ಜೊತೆಗೆ, ತಪ್ಪಾದ ಸಂದರ್ಭದಲ್ಲಿ ತೆರಿಗೆ ಕಡಿತಗೊಳಿಸಿದ್ದು ದೇಶದಲ್ಲಿ ಆರ್ಥಿಕ ಕುಸಿತ ಉಂಟಾಗಲು ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ. ಕಳೆದೆರಡು ವರ್ಷಗಳಲ್ಲಿ ಶ್ರೀಲಂಕಾದ ವಿದೇಶಿ ವಿನಿಮಯವು ಶೇ,70ರಷ್ಟು ಕುಸಿದಿದ್ದು, ಇದರಿಂದಾಗಿ ಜನಸಾಮಾನ್ಯರ ಬದುಕು ದುಸ್ತರವಾಗಿದೆ.  ಮುಂಬರುವ ದಿನಗಳಲ್ಲಿ International Monetary Fund (IMF) ವತಿಯಿಂದ ಸಾಲ ಪಡೆಯುವ ಕುರಿತು ಮಾತುಕತೆಗಳನ್ನು ನಡೆಸಲಾಗುವುದು ಎಂದು ಸರ್ಕಾರದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ. 

Read more

Delhi | ಅಮರ ಜವಾನ್‌ ಜ್ಯೋತಿ ವಿಲೀನ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

ಇಂಡಿಯಾ ಗೇಟ್‌ನಲ್ಲಿ ಹುತಾತ್ಮ ಯೋಧರ ಸ್ಮರಣಾರ್ಥ ಅಮರ ಜವಾನ್‌ ಜ್ಯೋತಿ ವಿಲೀನ ಖಂಡಿಸಿ ಐವೈಸಿ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆಯನ್ನು ...

Read more

ಮತಾಂತರ ನಿಷೇಧ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ : ಬಿಜೆಪಿಗೆ ಬುದ್ಧಿ ಇಲ್ಲ ಎಂದ ಪ್ರತಿಭಟನಾಕಾರರು

ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಿದ್ದು, ರಾಜ್ಯದೆಲ್ಲಡೆ ಆಕ್ರೋಶ ಭುಗಿಲೆದ್ದಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಫ್ರೀಡಂ ...

Read more

MES ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜೈ ಭೀಮ ಯುವ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳಗಾವಿಯಲ್ಲಿ ರಾಯಣ್ಣನ ಪುತ್ಥಳಿಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ಹುಬ್ಬಳ್ಳಿ ನಗರದಲ್ಲಿ ಜೈ ಭೀಮ ಯುವ ಶಕ್ಎಂತಿ ಸೇನೆ ಕಾರ್ಇಯಕರ್ಎತರು ಪಪ್ಸ್‌ರತಿಭಟನೆಯನ್ನು ನಡೆಸಿ ರಾಜ್ಯದಲ್ಲಿ ಎಂಇಎಸ್‌ ಸಂಘಟನೆಯನ್ನು ನಿಷೇಧಿಸಿ ...

Read more

MES ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜೈ ಭೀಮ ಯುವ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳಗಾವಿಯಲ್ಲಿ ರಾಯಣ್ಣನ ಪುತ್ಥಳಿಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ಹುಬ್ಬಳ್ಳಿ ನಗರದಲ್ಲಿ ಜೈ ಭೀಮ ಯುವ ಶಕ್ಎಂತಿ ಸೇನೆ ಕಾರ್ಇಯಕರ್ಎತರು ಪಪ್ಸ್‌ರತಿಭಟನೆಯನ್ನು ನಡೆಸಿ ರಾಜ್ಯದಲ್ಲಿ ಎಂಇಎಸ್‌ ಸಂಘಟನೆಯನ್ನು ನಿಷೇಧಿಸಿ ...

Read more

ಕಾರ್ಮಿಕ ವಿರೋಧಿ ಕಾನೂನುಗಳ ವಿರುದ್ದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆದಂತೆ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ ಮೆಜೆಸ್ಟಿಕ್‌ ರೈಲ್ವೇ ನಿಲ್ದಾಣದಿಂದ ಫ್ರೀಡಂ ...

Read more

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಯುಪಿ ಪೊಲೀಸರಿಂದ ಲಾಠಿ ಚಾರ್ಜ್ : ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಆಕ್ರೋಶ

2019ರ ಉತ್ತರ ಪ್ರದೇಶದ ಶಿಕ್ಷಕರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕ್ಯಾಂಡಲ್‌ಲೈಟ್ ಮೆರವಣಿಗೆ ಮಾಡುತ್ತಿದ್ದ ಪ್ರತಿಭಟನಾಕಾರರ ನೇಲೆ ಲಕ್ನೋ ಪೊಲೀಸರು ಶನಿವಾರ ಸಂಜೆ ಲಾಠಿಚಾರ್ಜ್ ...

Read more

ನವೆಂಬರ್ 26ರೊಳಗೆ ಕೃಷಿ ಮಸೂದೆ ಹಿಂಪಡೆಯಿರಿ ಇಲ್ಲವೇ, ತೀವ್ರ ಪ್ರತಿಭಟನೆ ಎದುರಿಸಿ : ಕೇಂದ್ರಕ್ಕೆ ಟಿಕಾಯತ್ ಎಚ್ಚರಿಕೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ನವೆಂಬರ್ 26ರೊಳಗೆ ಹಿಂಪಡೆಯದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರಾಧ್ಯಕ್ಷ, ರೈತ ಮುಖಂಡ ...

Read more

‘ಪ್ರತಿಧ್ವನಿ’ ಇಂಪಾಕ್ಟ್ : ರಾಯಚೂರು ಜಿಲ್ಲೆಯ ಮಸ್ಕಿ ಶಾಲೆಗಾಗಿ ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

ಕಳೆದ 5 ದಿನದ ಹಿಂದೆ ‘ಪ್ರತಿಧ್ವನಿ’ ಪ್ರಕಟಿಸಿದ ‘ಒಂದು ಶಾಲೆಯ ಕತೆ-ವ್ಯಥೆ’ ರಾಜ್ಯಾದ್ಯಂತ ವೈರಲ್ ಆಗಿತ್ತು, ಇದನ್ನು ಗಮನಿಸಿದ ಎಸ್ಎಫ್ಐ ರಾಜ್ಯ ಸಮಿತಿ ರಾಯಚೂರು ಜಿಲ್ಲೆಯ ಎಸ್ಎಫ್ಐ ...

Read more

ವಿದ್ಯುಚ್ಛಕ್ತಿ ಮಂಡಳಿ ಖಾಸಗೀಕರಣ ಪ್ರಸ್ತಾವನೆಗೆ ಕರ್ನಾಟಕದಲ್ಲೂ ನೌಕರರ ವಿರೋಧ

BSNL ಕೂಡಾ ಖಾಸಗೀಕರಣಗೊಳ್ಳುವ ಸುದ್ದಿ ಇರುವ ಬೆನ್ನಿನಲ್ಲೇ 2003 ರ ವಿದ್ಯುಚ್ಛಕ್ತಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಇರಿಸಿದೆ.

Read more
Page 1 of 3 1 2 3

Recent News

Welcome Back!

Login to your account below

Retrieve your password

Please enter your username or email address to reset your password.