ಟೋಕಿಯೋ ಪ್ಯಾರಾಲಿಂಪಿಕ್ಸ್ – ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಅತ್ಯುತ್ತಮ ಪ್ರದರ್ಶನ: 19 ಪದಕ ವಿಜೇತರ ಪರಿಚಯ ಇಲ್ಲಿದೆ
2020 ಟೋಕಿಯೊ ಒಲಿಂಪಿಕ್ಸ್‌ನಂತೆಯೇ, ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪ್ರಸ್ತುತ ಆವೃತ್ತಿಯನ್ನು ಭಾರತೀಯರು ಮರೆಯಲು ಸಾಧ್ಯವೇ ಇಲ್ಲ. ಭಾರತವು ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ತನ್ನ ಅತ್ಯುತ್ತಮ ಪ್ರದರ್ಶನವನ್ನು ಮಾಡಿದ್ದು ಭಾರತಕ್ಕೆ ...
Read more