ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ನಿಧನ
ಚಾಮರಾಜನಗರ: ಸಾಹಿತಿ, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ ಪ್ರೊ.ಮಲೆಯೂರು ಗುರುಸ್ವಾಮಿ(76) ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ...
Read more