ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪೆನಿಯಿಂದ ಬೃಹತ್ ಹೂಡಿಕೆ: 1 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ
ಬೆಂಗಳೂರು: ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ...
Read more