ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದರೆ ಮಾತ್ರ ಸಮ ಸಮಾಜ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಮಲಾ ಹಂಪಾನಾ ...
Read more