ಬಳ್ಳಾರಿ ಚಲೋ ಬಗ್ಗೆ ಪಕ್ಷ ತೀರ್ಮಾನಿಸಿಲ್ಲ ! ಯತ್ನಾಳ್ ಗೆ ಬಿ.ವೈ.ವಿಜಯೇಂದ್ರ ಕೌಂಟರ್ !
ಮೂಡ ಹಗರಣ (MUDA scam) ವಿರೋಧಿಸಿ ಬೆಂಗಳೂರಿಂದ ಮೈಸೂರಿನವರೆಗೆ (Bangalore to mysore) ಮೈಸೂರು ಚಲೋ ಪಾದಯಾತ್ರೆ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿ ಪಾಳ್ಯದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ...
Read moreಮೂಡ ಹಗರಣ (MUDA scam) ವಿರೋಧಿಸಿ ಬೆಂಗಳೂರಿಂದ ಮೈಸೂರಿನವರೆಗೆ (Bangalore to mysore) ಮೈಸೂರು ಚಲೋ ಪಾದಯಾತ್ರೆ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿ ಪಾಳ್ಯದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ...
Read moreಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಡಿರುವ ಮಾತುಗಳು ಕಾಂಗ್ರೆಸ್ ಪಕ್ಷದ ಉಲ್ಲಂಘನೆಯಲ್ಲವೇ? ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ...
Read moreಬಿಜೆಪಿಯಲ್ಲಿ ಭ್ರಷ್ಟಾಚಾರ ಯಾವ ರೀತಿ ತಾಂಡವಾಡುತ್ತಿದೆ ಎನ್ನುವುದಕ್ಕೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸಾಕ್ಷಿಯಾಗಿದೆ. ಈ ಕಾರಣದಿಂದ 30-40 ಪರ್ಸೆಂಟ್ ವ್ಯವಹಾರ ನಡೆಸುವ ಮೂಲಕ ರಾಜ್ಯದ ...
Read moreಒಂದಲ್ಲ ಒಂದು ರೀತಿಯಲ್ಲಿ ಬಿಜೆಪಿ ಪಕ್ಷಕ್ಕೆ ಹಾಗೂ ಮುಖಂಡರಿಗೆ ಮುಜುಗರ ಉಂಟು ಮಾಡುವ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ...
Read more'ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಹಾಗೂ ಮೋಸ ಮಾಡಿದವರಲ್ಲಿ ನಮ್ಮ ಬಿಜೆಪಿಯ ಮಹಾನ್ ನಾಯಕರೊಬ್ಬರ ಪುತ್ರನ ಪಾತ್ರವಿದೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ...
Read moreಸರ್ಕಾರಿ ಹುದ್ದೆಗಳ ಭರ್ತಿ ನೇಮಕದ ಭ್ರಷ್ಟಾಚಾರ ಸಂಬಂಧಿ ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪಿಎಸ್‍ಐ ಹುದ್ದೆಗೆ ಮಾತ್ರವಲ್ಲ KPSC ನೇಮಕದಲ್ಲೂ ವ್ಯಾಪಕ ...
Read moreನಿರಾಣಿಯ ಕುಮ್ಮಕ್ಕಿನಿಂದಲೇ ಮೂರನೇ ಪೀಠ ಹುಟ್ಟಿಕೊಳ್ಳುತ್ತಿದೆ. ಆ ಮೂಲಕ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಸ್ವತಃ ಕೂಡಲಸಂಗಮ ಸ್ವಾಮೀಜಿ ಮತ್ತು ಮೀಸಲಾತಿ ಹೋರಾಟದ ಮುಂಚೂಣಿ ನಾಯಕರು ...
Read moreಮುಖ್ಯವಾಗಿ ಸಂಪುಟ ಪುನರ್ ರಚನೆಯ ಮೂಲಕ ಸರ್ಕಾರ ಮತ್ತು ಪಕ್ಷದ ನಡುವಿನ ಸಮನ್ವಯತೆಗೆ ಹೆಚ್ಚು ಆದ್ಯತೆ ನೀಡುವುದು ಚುನಾವಣಾ ಕಣದಲ್ಲಿ ಪಕ್ಷದ ವರಿಷ್ಠರ ಯೋಜನೆಯಾಗಿದೆ. ಅದರಂತೆ ಎರಡನೇ ...
Read moreಉತ್ತರಪ್ರದೇಶ ಮತ್ತು ಗೋವಾದ ಮಾದರಿಯನ್ನೇ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಕಾಂಗ್ರೆಸ್ ಕಡೆ ಮುಖಮಾಡಿದ್ದಾರೆ. ತಮ್ಮ ಭವಿಷ್ಯದ ರಾಜಕಾರಣದ ಭದ್ರತೆಯ ದಾರಿ ಕಂಡುಕೊಳ್ಳಲು ಮುಂದಾಗಿದ್ದಾರೆ. ಆ ಹಿನ್ನೆಲೆಯಲ್ಲಿಯೇ ಯತ್ನಾಳ್ ...
Read moreಒಂದು ಕಡೆ ಉಸ್ತುವಾರಿ ಸಚಿವರ ನೇಮಕ ಮಾಡಿ ಸರ್ಕಾರ ಹೊಸ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಪುಟ ಸಮರ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ವಿಷಯದಲ್ಲಿಯೂ ...
Read moreಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದು ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರ ನಗರದಲ್ಲಿಂದು 15 ರಿಂದ 18 ...
Read moreಸಂಕ್ರಾಂತಿಗೆ ಬದಲಾವಣೆ ನಿಶ್ಚಿತ ಎಂಬ ಮಾತು ಕೇಳಿಬರುತ್ತಿದ್ದು, ಮುಖ್ಯವಾಗಿ ಗೃಹ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಆಯಕಟ್ಟಿನ ಖಾತೆಗಳನ್ನು ಹೊಂದಿರುವ ಆರ್ ಎಸ್ ಎಸ್ ಆಪ್ತ ಸಚಿವರಿಬ್ಬರ ಅಧಿಕಾರಕ್ಕೆ ಕುತ್ತು ...
Read moreದೆಹಲಿಗೆ ಹೋಗಿ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೆರಡು ವಾರದಲ್ಲಿ ಸಚಿವ ಸಂಪುಟ ರಚಿಸಲಾಗುವುದು ಎಂದು ಹೇಳಿದ್ಧಾರೆ. ಈ ನಡುವೆ ಬಿಜೆಪಿಯಲ್ಲಿ ಸಂಪುಟ ಸೇರುವ ನಿಟ್ಟಿನಲ್ಲಿ ...
Read moreಮುಂದಿನ ದಿನಗಳಲ್ಲಿ ಅನುಭವಿ 'ರಾಜಾಹುಲಿ' ಯಡಿಯೂರಪ್ಪ ಆಡುವ ಆಟಗಳು ತೀವ್ರ ಕುತೂಹಲ ಹುಟ್ಟಿಸಿವೆ. ಆ ಅರ್ಥದಲ್ಲಿ ನಿಜವಾದ ಆಟ ಈಗ ಆರಂಭವಾಗಿದೆ.
Read moreಕೇಂದ್ರ ಸಂಪುಟ ವಿಸ್ತರಣೆಯ ಮೇಲೆ ಕರ್ನಾಟಕ ಬಿಜೆಪಿಯ ಬಹಳ ನಿರೀಕ್ಷೆಗಳು ಇದ್ದವು. ಅಂತಹ ನಿರೀಕ್ಷೆಗಳನ್ನೆಲ್ಲಾ ಬಹುತೇಕ ಹುಸಿಗೊಳಿಸಿ ಬಿಜೆಪಿಯ ನಾಯಕರಿಗೇ ಅಚ್ಚರಿಯಾಗುವಂತೆ ನಾಲ್ವರು ಸಂಸದರು ಮೋದಿ ಸಂಪುಟದಲ್ಲಿ ...
Read more© 2024 www.pratidhvani.com - Analytical News, Opinions, Investigative Stories and Videos in Kannada