ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕಾಂಗ್ರೆಸ್ಸಿನ ರಣದೀಪ್ ಸುರ್ಜೇವಾಲ(Randeep surjevala) ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ. ಅವರು ಕಾಂಗ್ರೆಸ್ಸಿನ(Congress) ಒಳಜಗಳವನ್ನು ಮೊದಲು ಸರಿಪಡಿಸಲಿ ಆಮೇಲೆ ಕರ್ನಾಟಕದ ಬಗ್ಗೆ ಮಾತನಾಡಲಿ ಎಂದು ...
Read more