ಧೈರ್ಯವಿದ್ದರೆ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಬರಲಿ : ಸಿದ್ದರಾಮಯ್ಯ
ವಿಜಯನಗರ: ಮುಖ್ಯಮಂತ್ರಿಗಳಿಗೆ ಧೈರ್ಯವಿದ್ದರೆ ಅಭಿವೃದ್ಧಿ ವಿಷಯದ ಕುರಿತು ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.ಮಾಲವಿ ಜಲಾಶಯಕ್ಕೆ ಶಾಶ್ವತ ನೀರು ಬಂದ ಹಿನ್ನೆಲೆಯಲ್ಲಿ ಬಾಗಿನ ...
Read more