ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಬಹ್ರೇನ್‌ನ ಭಾರತೀಯ ರೆಸ್ಟೋರೆಂಟ್ಗೆ ಬಿತ್ತು ಬೀಗ!
ಫೆಬ್ರವರಿ ತಿಂಗಳಲ್ಲಿ ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದ ಬೆನ್ನಲ್ಲೇ ಹಿಂದುತ್ವವಾದಿ ಸಂಘಟನೆಗಳು ಹಿಜಾಬ್ ಧರಿಸಿದ ಹೆಣ್ಣುಮಕ್ಕಳು ಕಾಲೇಜ್ ಪ್ರವೇಶಿಸಬಾರದು ಎಂದು ಕೇಸರಿ ಶಾಲು ಧರಿಸಿ ಪ್ರತಿಭಟನೆ ...