ಬೆಂಗಳೂರಲ್ಲಿ ಆಪರೇಷನ್ ಹಸ್ತ.. ಬಿಬಿಎಂಪಿ ಚುನಾವಣೆ ಜೊತೆಗೆ ಲೋಕಸಭೆ ಸ್ಕೆಚ್..
ರಾಜ್ಯದಲ್ಲಿ ಆಪರೇಷನ್ ಹಸ್ತ ಅಧಿಕೃತವಾಗಿ ಶುರುವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಪರೇಷನ್ ಶುರುವಾಗಿದ್ದು, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗು ನಾಯಕರನ್ನು ಕಾಂಗ್ರೆಸ್ ಪಕ್ಷ ಸೆಳೆಯುತ್ತಿದೆ. ಕಾಂಗ್ರೆಸ್ ಮಾಡುತ್ತಿರುವ ಆಪರೇಷನ್ ...
Read more