ಬಿಜೆಪಿ ಹೈಕಮಾಂಡ್ ನಾಗಪುರದಲ್ಲಿದೆ, ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿದೆ ಆದರೆ ಜೆಡಿಎಸ್ ಹೈಮಾಂಡ್ ಬಿಡದಿಯಲ್ಲೇ ಇದೆ – HDK
ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ...
Read more