Tag: ಬಿ.ಎಸ್ ಯಡಿಯೂರಪ್ಪ

ಸದನದಲ್ಲಿನ ತಮ್ಮ ಕೊನೆಯ ಭಾಷಣದಲ್ಲಿ ಯಡಿಯೂರಪ್ಪ ಭಾವುಕ

ಬಹುಶಃ ಭಾರತದ ವಿಧಾನ ಮಂಡಳಗಳ ಇತಿಹಾಸದಲ್ಲೇ ಸ್ವಪಕ್ಷಿಯರಿಂದ ಅತ್ಯಂತ ಹೆಚ್ಚಿನ ಮಟ್ಟದ ನೋವನ್ನು ಅನುಭವಿಸಿ ತನ್ನ ರಾಜಕೀಯ ಜೀವನದ ವಿದಾಯ ಭಾಷಣವನ್ನು ಅತ್ಯಂತ್ಯ ನೋವಿನಿಂದ ಕೊನೆಗೊಳಿಸಿದ ಏಕೈಕ ...

Read moreDetails

2023 ವಿಧಾನಸಭಾ ಚುನಾವಣೆ ಮೇಲೂ ಪಾಲಿಕೆ ಫಲಿತಾಂಶದ ಪರಿಣಾಮ; ಬಿಜೆಪಿ ಪರ ಇದೆಯ ಜನರ ಒಲವು?

ರಾಜ್ಯದ ಮೂರು ಪಾಲಿಕೆಗಳಿಗೆ ನಡೆದ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಜಯಭೇರಿ ಬಾರಿಸಿದರೆ, ಇತ್ತ ಹುಬ್ಬಳ್ಳಿ-ಧಾರವಾಡ, ಕಲಬುರಗಿ ಪಾಲಿಕೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ...

Read moreDetails

ಬಸವರಾಜ್ ಬೊಮ್ಮಾಯಿ ಬೆನ್ನಿಗೆ ನಿಂತ ಹೈಕಮಾಂಡ್; ರಾಜ್ಯ ಬಿಜೆಪಿ ನಾಯಕರಿಗೆ ತಳಮಳ

ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಮತ್ತೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಒಂದೆಡೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ನೇತೃತ್ವ ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ವಹಿಸಲಿದ್ದಾರೆ ಎಂದು ಕೇಂದ್ರ ಗೃಹ ...

Read moreDetails

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ- ಬಿ.ಎಸ್ ಯಡಿಯೂರಪ್ಪ

ಬೆಂಗಳೂರಿನ ಜನರ ಜೀವನ ಮಟ್ಟದಲ್ಲಿ ಎಲ್ಲ ರೀತಿಯ ರೀತಿಯಲ್ಲಿಯೂ ಉತ್ಕøಷ್ಟತೆಯನ್ನು ಸಾಧಿಸುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸುವುದರ,  ಜೊತೆಗೆ  ಹಸಿರು ಬೆಂಗಳೂರು ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳಲು ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!