ವಿಜಯೇಂದ್ರ ಸ್ಪರ್ಧೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು: ಬಿಎಸ್ವೈ
ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದನ್ನ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಪಾಂಡವಪುರದಲ್ಲಿ ...
Read more