Tag: ಬೆಂಗಳೂರು

ಶೂನ್ಯ ನೆರಳು

ಬೆಂಗಳೂರಲ್ಲಿ ಇಂದು ಶೂನ್ಯ ನೆರಳು | ಮಾಯವಾಗಲಿದೆ ನಿಮ್ಮ ನೆರಳು?

ಶೂನ್ಯ ನೆರಳು ದಿನಕ್ಕೆ ಕರ್ನಾಟಕ ರಾಜಧಾನಿ ಬೆಂಗಳೂರು ಶುಕ್ರವಾರ (ಆಗಸ್ಟ್ 18) ಸಾಕ್ಷಿಯಾಗಲಿದೆ. ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ಪ್ರದೇಶಗಳ ನಡುವೆ ...

ಡಿ.ಕೆ ಶಿವಕುಮಾರ್‌

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಾಗತಿಕ ಟೆಂಡರ್‌: ಡಿ.ಕೆ ಶಿವಕುಮಾರ್

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಎಕ್ಸ್‌ಪ್ರೆಷನ್‌ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ (ಆಗಸ್ಟ್ 3) ಹೇಳಿದ್ದಾರೆ. ದೆಹಲಿಯ ...

ವರುಣ ಕ್ಷೇತ್ರದಲ್ಲಿ ಚಿತ್ರ ನಗರಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

ವರುಣ ಕ್ಷೇತ್ರದಲ್ಲಿ ಚಿತ್ರ ನಗರಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು, ಜೂನ್ 13: ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ನೇತೃತ್ವದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ಕಲಾವಿದರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ...

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ

ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗಕ್ಕೆ ಮನವಿ : ಸೂಕ್ತ ಕ್ರಮದ ಭರವಸೆ ನೀಡಿದ ಸಿಎಂ

ಬೆಂಗಳೂರು, ಜೂನ್ 12: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ಅಧ್ಯಕ್ಷರೂ ಆದ ಡಾ:ಸಿ.ಎಸ್.ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಅಲೆಮಾರಿ ...

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ...

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್ 12 :ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ...

ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ, ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಈ ಕುರಿತ ಜಾಗೃತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರದ್ದೇ ಹಾವಳಿ : ನಮಗೆ ಪ್ರತ್ಯೇಕ ಬಸ್​ ಕೊಡಿ ಎಂದ ಪುರುಷರು

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರದ್ದೇ ಹಾವಳಿ : ನಮಗೆ ಪ್ರತ್ಯೇಕ ಬಸ್​ ಕೊಡಿ ಎಂದ ಪುರುಷರು

ಹಾಸನ / ಬೆಂಗಳೂರು : ಶಕ್ತಿ ಯೋಜನೆ ಜಾರಿಗೊಂಡು ಎರಡನೇ ದಿನವಾದ ಇಂದೂ ಸಹ ಮಹಿಳೆಯರ ಜೋಶ್​ ಜೋರಾಗಿದೆ. ಬಸ್​ನಲ್ಲಿ ಮಹಿಳೆಯರೇ ಮುಗಿಬಿದ್ದಿದ್ದು ಹಾಸನದಲ್ಲಂತೂ ಕಂಡಕ್ಟರ್​ ಕಂಗಾಲಾಗಿ ...

ಬೆಂಗಳೂರು ಸ್ಲಂ ಜನರ ಗೋಳು ಕೇಳುವವರು ಯಾರು?

ಬೆಂಗಳೂರು ಸ್ಲಂ ಜನರ ಗೋಳು ಕೇಳುವವರು ಯಾರು?

ಬೆಂಗಳೂರು ನೋಡೋದಕ್ಕೆ ಹೇಗೆ ಬೃಹತ್ ನಗರವಾಗಿ ಇವತ್ತು ಜಗತ್ತಿನ ಮುಂದೆ ಗುರುತಿಸಿಕೊಂಡಿದೆಯೋ ಅಷ್ಟರಮಟ್ಟಿಗೆ ಬೆಂಗಳೂರಿನ ಒಡಲೊಳಗೆ ಸಾಕಷ್ಟು ಸಮಸ್ಯೆಗಳು ಕೂಡ ತಾಂಡವ ಮಾಡುತ್ತಿದೆ, ಇವತ್ತು ಬೆಂಗಳೂರಿಗೆ ಬಂದವರು ...

ಕಾಂಗ್ರೆಸ್​ನಲ್ಲಿ ವರ್ಗಾವಣೆ ದಂಧೆ, ಪ್ರತಿಯೊಂದು ಹುದ್ದೆಗೂ ರೇಟ್​ ಫಿಕ್ಸ್​ : ಹೆಚ್​ಡಿಕೆ ಆರೋಪ

ಕಾಂಗ್ರೆಸ್​ನಲ್ಲಿ ವರ್ಗಾವಣೆ ದಂಧೆ, ಪ್ರತಿಯೊಂದು ಹುದ್ದೆಗೂ ರೇಟ್​ ಫಿಕ್ಸ್​ : ಹೆಚ್​ಡಿಕೆ ಆರೋಪ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.ಪಕ್ಷದ ಕೇಂದ್ರ ಕಚೇರಿ ಜೆಪಿ ...

Page 2 of 17 1 2 3 17