40 ಪರ್ಸೆಂಟ್ ಕಮಿಷನ್, ಮೂರು ಸಿಎಂ ಇದೇ ಬಿಜೆಪಿ ಸರ್ಕಾರ : ಗೋಪಾಲಕೃಷ್ಣ ಬೇಳೂರು ವಾಗ್ದಾಳಿ
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ.ಬಿಜೆಪಿ ಸರ್ಕಾರದ ಅಜೆಂಡಾವೇ ಮೂವರು ಸಿಎಂ ಆಗುವುದು ಎಂದು ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ...
Read more