ಕೈ ಮಗ್ಗ ನೇಕಾರರಿಗೆ ಸಿಹಿಸುದ್ದಿ: 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸಲು ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು: ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನಲ್ಲಿ ...
Read more