ಅಜಾನ್ ಸಮಯದಲ್ಲೆ ದೇವಸ್ಥಾನದಲ್ಲಿ ಭಕ್ತಿಗೀತೆ, ಭಜನೆಗೆ ಶ್ರೀರಾಮ್ ಸೇನಾ ನಿರ್ಧಾರ
ಮಸೀದಿಗಳ ಮೇಲಿನ ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇದೇ ಮೇ 9 ರಿಂದ ...
Read moreDetails