ಭದ್ರತಾ ಲೋಪ : ಪ್ರಧಾನಿ ಸಮೀಪದಲ್ಲೇ ‘ಬಿಜೆಪಿ ಜಿಂದಾಬಾದ್’ ಎಂದು ಘೋಷಣೆ ಕೂಗುವ ವಿಡಿಯೋ ವೈರಲ್
ಮುಂಬರುವ ಪಂಚರಾಜ್ಯ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚಿಗೆ ಪಂಜಾಬಿಗೆ ಭೇಟಿ ನೀಡಿದ್ದರು. ಫೀರೋಜಪುರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಮಾವೇಶವನ್ನು ಉದ್ದೇಶಿಸಿ ...