ಇಂಡಿಯಾವನ್ನು ಭಾರತ ಎಂದು ಮರುನಾಮಕರಣ | ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ನಿರ್ಣಯ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತು ವಿಶೇಷ ಅಧಿವೇಶನದಲ್ಲಿ ಇಂಡಿಯಾ ಹೆಸರನ್ನು ʼಭಾರತʼ ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 18 ...
Read moreDetails