ADVERTISEMENT

Tag: ಮೈಸೂರು

ಯಾರಾದ್ರೂ ಕಾಂಗ್ರೆಸ್​ಗೆ ಮತ ಹಾಕಿದ್ರೆ ಓಡಿಸಿಬಿಡ್ತೀನಿ : ಸಮುದಾಯದ ಜನತೆಗೆ ರಘು ಆಚಾರ್​ ವಾರ್ನಿಂಗ್​

ಮೈಸೂರು : ಕಾಂಗ್ರೆಸ್​ಗೆ ಗುಡ್​ ಬೈ ಹೇಳಿ ಜೆಡಿಎಸ್​ ಸೇರ್ಪಡೆಗೊಂಡ ಬಳಿಕ ರಘು ಆಚಾರ್ ಇದೇ ಮೊದಲ ಬಾರಿಗೆ ಹುಣಸೂರಿಗೆ ಭೇಟಿ ನೀಡಿದ್ದಾರೆ. ಶಾಸಕ ಜಿ.ಟಿ ದೇವೇಗೌಡ ...

Read moreDetails

ಇತಿಹಾಸ ಪ್ರಸಿದ್ಧ ‘ಲಕ್ಷ್ಮೀ ಥಿಯೇಟರ್​’ ಇನ್ನು ನೆನಪು ಮಾತ್ರ…:ಕಟ್ಟಡ ನೆಲಸಮ ಕಾರ್ಯ ಆರಂಭ

ಮೈಸೂರು : ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮಿ ಥಿಯೇಟರ್ ಇತಿಹಾಸ ಪುಟ ...

Read moreDetails

ಮೈಸೂರು ಜಿಲ್ಲೆಯಲ್ಲಿ ಪಿಯು ಪರೀಕ್ಷೆಗೆ ಸಕಲ ಸಿದ್ಧತೆ..

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಅಂತಾನೆ ಕರೆಸಿಕೊಳ್ಳುವ ದ್ವಿತೀಯ ಪಿಯು ಪರೀಕ್ಷೆ ಗುರುವಾರ ಆರಂಭವಾಗಲಿದೆ. ಮೈಸೂರು ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ರೀತಿಯಲ್ಲೂ ...

Read moreDetails

ಶಾಸ್ತ್ರೀಯ ಕನ್ನಡ ಕೇಂದ್ರ- ಸ್ವಾಯತ್ತತೆಯ ಸಂಘರ್ಷದಲ್ಲಿ

ಕಟ್ಟಡ ಎಂಬ ಸ್ಥಾವರ-ಸ್ವಾಯತ್ತತೆಯ ಜಂಗಮ ಈ ಸಂಘರ್ಷದಲ್ಲಿ ಗೆಲ್ಲಬೇಕಿರುವುದು ಸಾಹಿತ್ಯ ಮೈಸೂರಿನಲ್ಲಿರುವ ಪ್ರತಿಷ್ಠಿತ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥೆ (ಸಿಐಐಎಲ್‌) ಆಶ್ರಯದಲ್ಲಿ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ...

Read moreDetails

ಸಿಎಂ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ: ವೀರಪ್ಪ ಮೊಯ್ಲಿ

ಮೈಸೂರು: ಸಿಎಂ ಸ್ಥಾನದಲ್ಲಿದ್ದು ಜೈಲಿಗೆ ಹೋದ ಯಡಿಯೂರಪ್ಪ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ. ಈಗಿನ ಸಿಎಂ ಒಬ್ಬ ನಿಷ್ಪ್ರಯೋಜಕ ಏನೂ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ...

Read moreDetails

ನಿಮ್ಮನ್ನು ನೋಡಿ ದೇವರುಗಳೇ ಹೆದರಿ ಓಡಿಹೋಗುತ್ತಾರೆ: ಅಮಿತ್ ಶಾಗೆ ಎಚ್.ವಿಶ್ವನಾಥ್ ತಿರುಗೇಟು

ಮೈಸೂರು: ಭಾರತ ಮಾತೆ ಭಾರತೀಯರ ಹೃದಯ ಮಂದಿರಗಳಲ್ಲಿ ರಾರಾಜಿಸುತ್ತಿದ್ದಾಳೆ. ಭಾರತ ಮಾತೆ ಪೂಜಿಸುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ. ನಿಮ್ಮನ್ನು ನೋಡಿ ದೇವರುಗಳೇ ಹೆದರಿಕೊಂಡು ಓಡಿಹೋಗುತ್ತಾರೆ ಎಂದು ವಿಧಾನ ಪರಿಷತ್ತು ...

Read moreDetails

ಅದಾನಿ ಸಮೂಹದ ಆಸ್ತಿ ಮುಟ್ಟುಗೋಲು ಹಾಕಿಕೊಂಡು ರಾಷ್ಟ್ರೀಕರಣಗೊಳಿಸಿ: ಎಂ.ಲಕ್ಷ್ಮಣ್ ಒತ್ತಾಯ

ಮೈಸೂರು: ಪ್ರಧಾನಿಗೆ ಜನಸಾಮಾನ್ಯರ ಮೇಲೆ ನಿಜವಾಗಿಯೂ ಕಾಳಜಿ ಇದ್ದರೆ ಅದಾನಿ ಸಮೂಹದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ರಾಷ್ಟ್ರೀಕರಣಗೊಳಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ...

Read moreDetails

ಮೈಸೂರು: ಬೋನಿಗೆ ಬಿದ್ದ ಜೋಡಿ ಚಿರತೆ

ಮೈಸೂರು: ತಾಲ್ಲೂಕಿನ ಮುಸುವಿನಕೊಪ್ಪಲು‌ ಗ್ರಾಮದಲ್ಲಿ‌ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ಚಿರತೆಗಳು ಸೆರೆಯಾಗಿವೆ. ವಾರದ ಹಿಂದಷ್ಟೇ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆ‌ ಮೇಲೆ ದಾಳಿ ...

Read moreDetails

ಚುನಾವಣಾ ಆಯೋಗದ ನಿರ್ದೇಶನದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ: ಶುಭ್ರ ಸೆಕ್ಸೆನಾ

ಮೈಸೂರು: ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಿ, ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ ಎಂದು ಭಾರತೀಯ ಚುನಾವಣಾ ಆಯೋಗದ ನಿರ್ದೇಶಕರಾದ ಶುಭ್ರ ಸೆಕ್ಸೆನಾ ತಿಳಿಸಿದರು. ಇಂದು ಪ್ರಾದೇಶಿಕ ...

Read moreDetails

ಸರ್ಕಾರಕ್ಕೆ ಜಮಾ ಮಾಡಬೇಕಾದ ಹಣ ದುರುಪಯೋಗ: ಗ್ರಾಮ ಲೆಕ್ಕಿಗ ಅಮಾನತು

ಮೈಸೂರು: ಸರ್ಕಾರಕ್ಕೆ ಜಮಾ ಮಾಡಬೇಕಾದ ಹಣ ದುರುಪಯೋಗ ಮಾಡಿಕೊಂಡ ಗ್ರಾಮಲೆಕ್ಕಿಗನನ್ನು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕು ಸೋಸಲೆ ಹೋಬಳಿ, ದೊಡ್ಡಬಾಗಿಲು ...

Read moreDetails

ಮೈಸೂರು: “ಮೇಯರ್ ಆನ್ ಲೈನ್ ಅದಾಲತ್” ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೇಯರ್ ಆನ್ ಲೈನ್ ಅದಾಲತ್ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಕಾರ್ಯಕ್ರಮದ ...

Read moreDetails

ಮೈಸೂರು ಜಿಲ್ಲೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಮತದಾನಕ್ಕೆ ಶ್ರಮಿಸೋಣ: ಡಾ. ಕೆ.ವಿ.ರಾಜೇಂದ್ರ

ಮೈಸೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ,90 ಕ್ಕಿಂತ ಹೆಚ್ಚು ಮತದಾನ ಮಾಡಿಸುವ ಮೂಲಕ ರಾಜ್ಯದಲ್ಲಿಯೇ ನಂ.1 ಸ್ಥಾನಕ್ಕೇರಲು ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ...

Read moreDetails

ಸ್ಯಾಂಟ್ರೋ ರವಿಗೆ ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ: ಎಡಿಜಿಪಿ ಅಲೋಕ್ ಕುಮಾರ್

ಮೈಸೂರು: ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿರುವ 'ಸ್ಯಾಂಟ್ರೋ' ರವಿಗೆ ಶುಗರ್ ಲೆವೆಲ್ ನಿಯಂತ್ರಣಕ್ಕಾಗಿ ಪ್ರತಿ ಒಂದು ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ...

Read moreDetails

ಕೊನೆಗೂ ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ

ಮೈಸೂರು: ಪಿಂಪ್ ಸ್ಯಾಂಟ್ರೊ ರವಿ ಕೊನೆಗೂ ಅರೆಸ್ಟ್ ಆಗಿದ್ದಾನೆ. ಗುಜರಾತ್ ನಲ್ಲಿ ಸ್ಯಾಂಟ್ರೊ ರವಿಯನ್ನು ಬಂಧಿಸಲಾಗಿದೆ.ಮೈಸೂರು ಪೋಲಿಸ್ ಆಯುಕ್ತರ ಕಛೇರಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್ ...

Read moreDetails

ಮೈಸೂರು ಹುಡುಗನನ್ನು ಮದುವೆಯಾದ ಬಾಲಿವುಡ್ ನಟಿ ರಾಖಿ ಸಾವಂತ್

ಮುಂಬೈ- ಬಾಲಿವುಡ್ ನಟಿ ರಾಖಿ ಸಾವಂತ್ ಸಾಂಸ್ಕೃತಿಕ ನಗರಿ ಮೈಸೂರು ಹುಡುಗನನ್ನು ‌ ಮದುವೆ ಆಗಿದ್ದಾರೆ. ರಿಜಿಸ್ಟರ್ ಆಫೀಸ್ ನಲ್ಲಿ ರಾಖಿ ಸಾವಂತ್ ಹಾಗೂ ಅದಿಲ್ ಖಾನ್ ...

Read moreDetails

ಸ್ವಚ್ಚ, ಸುಂದರ ಗ್ರಾಮಗಳ ನಿರ್ಮಾಣಕ್ಕೆ ಶ್ರಮಿಸೋಣ: ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್

ಮೈಸೂರು : ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವೈಜ್ಞಾನಿಕವಾಗಿ ಬೂದು ನೀರು ನಿರ್ವಹಣೆ, ಘನ ತ್ಯಾಜ್ಯ ನಿರ್ವಹಣೆಗೆ ಹೆಚ್ಚು ಒತ್ತು ನೀಡುವ ಮೂಲಕ ಹಳ್ಳಿಗಳು ಸ್ವಚ್ಛ ಹಾಗೂ ಸುಂದರವಾಗಿ ...

Read moreDetails

ಸ್ಯಾಂಟ್ರೊ ರವಿ ಕೇಸ್ ನಲ್ಲಿ “ಇನ್ಸ್ ಪೆಕ್ಟರ್ ” ;ತನಿಖಾ ವರದಿಯಲ್ಲಿ ಸತ್ಯ ಬಯಲು

ಮೈಸೂರು- ಸ್ಯಾಂಟ್ರೊ ರವಿಯಿಂದ ಪ್ರಸಾದ ಸ್ವೀಕರಿಸಿ ಅವನ ನಾಲ್ಕನೆ ಹೆಂಡತಿ ಮೇಲೆ ಸುಳ್ಳು ದರೋಡೆ ಕೇಸ್ ಫಿಟ್ ಮಾಡಿದ್ದ ಬೆಂಗಳೂರಿನ ಕಾಟನ್ ಪೇಟೆಯ ಪೋಲಿಸ್ ಇನ್ಸ್ ಪೆಕ್ಟರ್ ...

Read moreDetails

ದೃಶ್ಯ ಚಿತ್ರದ ಮಾದರಿಯಲ್ಲಿ ಯುವಕನ ಕೊಲೆ ..! ಏನಿದು ಪ್ರಕರಣ.?

ಮೈಸೂರು: ನಂಜನಗೂಡಿಗೆ ಬಂದಿದ್ದ ಹಾವೇರಿಯ ಯುವಕನೊಬ್ಬ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದು, ನಾಪತ್ತೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ನಂಜನಗೂಡಿನ ಬಿಳಿಗೆರೆ ಪೋಲಿಸ್ ಠಾಣೆ ಪೊಲೀಸರು ತನಿಖೆ ಕೈಗೊಂಡ ಇಬ್ಬರನ್ನು ವಶಕ್ಕೆ ...

Read moreDetails

ಮೈಸೂರು:ಅನಧಿಕೃತ ಆಸ್ತಿಗಳಿಗೂ ಖಾತೆ ಭಾಗ್ಯ.!ಇಲ್ಲಿದೆ ಸಂಪೂರ್ಣ ಮಾಹಿತಿ

ಮೈಸೂರು :- ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮೈಸೂರು ಮಹಾನಗರ ಪಾಲಿಕೆಗೆ ಹೊಂದಿಕೊಂಡಂತಿರುವ 10 ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಮೇಲ್ದರ್ಜೆಗೇರಿಸಿ 01 ನಗರಸಭೆ (ಹೂಟಗಳ್ಳಿ ನಗರಸಭೆ), 4 ಪಟ್ಟಣ ...

Read moreDetails

ಕುಮಾರಸ್ವಾಮಿಯನ್ನ ವೇಶ್ಯೆಗೆ ಹೋಲಿಸಿ ಟೀಕಿಸಿದ ಸಚಿವ ಎಸ್‌.ಟಿ. ಸೋಮಶೇಖರ್‌

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಟೀಕಿಸುವ ಭರದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಬೆಯಲ್ಲಿದ್ದ 17 ಶಾಸಕ ...

Read moreDetails
Page 4 of 7 1 3 4 5 7

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!