Tag: ರಾಹುಲ್ ಗಾಂಧಿ

ಆತ್ಮಾವಲೋಕನಕ್ಕಾಗಿ‌ ನಾಳೆ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸಭೆ

ಕಾಂಗ್ರೆಸ್ ಪಕ್ಷಕ್ಕೆ ಇದು ಬಹಳ ಅಗತ್ಯವಾಗಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಾಗಲೇ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. ಆನಂತರ ಕರ್ನಾಟಕವೂ ಸೇರಿದಂತೆ ಹಲವು ವಿಧಾನಸಭಾ ಚುನಾವಣೆಗಳನ್ನು ಸೋತಿದೆ. 2019ರ ...

Read moreDetails

ಕಾಂಗ್ರೆಸ್‌ ಪಕ್ಷದ ಎಲ್ಲಾ ಜವಾಬ್ದಾರಿಗಳಿಗೂ ರಾಜಿನಾಮೆ ನೀಡಲಿದೆಯೇ ಗಾಂಧಿ ಪರಿವಾರ?

ಕಾಂಗ್ರೆಸ್‌ನಲ್ಲಿ ಹಿರಿಯ ಸ್ಥಾನಗಳನ್ನು ಹೊಂದಿರುವ ಗಾಂಧಿ ಕುಟುಂಬದ ಎಲ್ಲ ಮೂವರು ಸದಸ್ಯರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾರ್ಚ್ 13 ...

Read moreDetails

ಕೇಂದ್ರ ಸರ್ಕಾರ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸಲಿದೆ : ರಾಹುಲ್ ಗಾಂಧಿ ಟ್ವೀಟ್

ಪಂಚರಾಜ್ಯ ಚುನಾವಣೆ ಮುಗಿದ ನಂತರ ಕೇಂದ್ರ ಸರ್ಕಾರ ಏನಾದರೂ ಪೆಟ್ರೋಲ್ ಹಾಗೂ ಡೀಸೆಲ್ ಬೆಕೆ ಏರಕೆ ಮಾಡಿದರೆ ದೇಶಾದ್ಯಂತ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ತಿಳಿಸಿದೆ. ಸದ್ಯ ಚುನಾವಣೆ ...

Read moreDetails

Gujarat Election ಗೆಲ್ಲಲು ಮಾಸ್ಟರ್ ಪ್ಲಾನ್ : ಕೌರವರ ಪಟ್ಟಿಯನ್ನು ಸಿದ್ದಪಡಿಸಿ ಎಂದ ರಾಹುಲ್ ಗಾಂಧಿ !

ವರ್ಷದ ಕೊನೆಯಲ್ಲಿ ನಡೆಯುವ ಗುಜರಾತ್ ಚುನಾವಣೆ ನಿಮಿತ್ತ ಮೂರು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದಲ್ಲಿರುವ ಕೌರವರ ಪಟ್ಟಿಯನ್ನು ಸಿದ್ದಪಡಿಸುವಂತೆ ರಾಜ್ಯ ಘಟಕದ ...

Read moreDetails

ಉಕ್ರೇನ್ನಲ್ಲಿ ಸಿಲುಕಿರುವ ಬೆಂಗಳೂರು ಮೂಲದ ವಿದ್ಯಾರ್ಥಿನಿಯರು : ತುರ್ತು ನೆರವಿಗೆ ಒತ್ತಾಯಿಸಿ ರಾಹುಲ್ ಗಾಂಧಿ ಟ್ವೀಟ್

ಉಕ್ರೇನ್ನಲ್ಲಿ (Ukraine) ವಾಸವಿದ್ದ ಹಲವು ಭಾರತೀಯರು, ವಿದ್ಯಾರ್ಥಿಗಳು ರಷ್ಯಾ ದಾಳಿಯಿಂದ (Russia War) ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ. ಸದ್ಯ ಸುರಕ್ಷಿತ ಪ್ರದೇಶ, ಬಂಕರ್ಗಳಲ್ಲಿ (Bunkar) ಆಶ್ರಯ ಪಡೆಯುತ್ತಿರುವ ಅವರು, ...

Read moreDetails

ಗೋವಾ ವಿಧಾನಸಭೆ ಚುನಾವಣೆ 2022 |  40 ಸ್ಥಾನಗಳಿಗೆ 301 ಅಭ್ಯರ್ಥಿಗಳು ಕಣದಲ್ಲಿ, ಚುರುಕುಗೊಂಡ ಮತದಾನ ಪ್ರಕ್ರಿಯೆ

ಗೋವಾದಲ್ಲಿ ಸೋಮವಾರ ಬೆಳಗ್ಗೆ ಮತದಾನ ಆರಂಭವಾಗಿದ್ದು, 40 ವಿಧಾನಸಭಾ ಸ್ಥಾನಗಳಿಗೆ 301 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಹಂತದ ಚುನಾವಣೆ ನಿಗಧಿಯಾಗಿದ್ದು, ಬೆಳಗ್ಗೆ ...

Read moreDetails

ದೇಶದಲ್ಲಿ ನಿರುದ್ಯೋಗವೇ ಇಲ್ಲ ಎಂದ ತೇಜಸ್ವಿ ಸೂರ್ಯ ಮಾತು ಎಂಥ ಹಸೀಸುಳ್ಳು?

ಸತ್ಯದ ತಲೆಯ ಮೇಲೆ ಹೊಡೆದಂತೆ ದೇಶದಲ್ಲಿ ನಿರುದ್ಯೋಗ ಎಂಬುದೇ ಇಲ್ಲ. ಉದ್ಯೋಗ ನಷ್ಟವೇ ಆಗಿಲ್ಲ ಎಂಬುದು ಕೇವಲ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಮಾತನ್ನು ತಳ್ಳಿಹಾಕುವ ತಂತ್ರಗಾರಿಕೆ ಮಾತ್ರವಲ್ಲದೆ, ...

Read moreDetails

ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಹೆಸರು ಘೋಷಣೆ: ರಾಹುಲ್ ಗಾಂಧಿ ಅವರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಪಂಜಾಬಿನಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷಕ್ಕಿಂತಲೂ ಪ್ರಭಾವಿ, ಜನಾನುರಾಗಿ, ಕಳೆದ ಬಾರಿ ಅವರಿಂದಾಗಿಯೇ ಪಕ್ಷ ಅಧಿಕಾರಕ್ಕೆ ಬಂತು ಎಂದು ಹೇಳಲಾಗುತ್ತಿತ್ತು. ಆದರೀಗ ಅಮರೀಂದರ್ ಸಿಂಗ್ ...

Read moreDetails

ವಿರೋಧಿಗಳೂ ತಲೆದೂಗಿದ ರಾಹುಲ್ ಗಾಂಧಿಯವರ ಭಾಷಣದ ಕನ್ನಡ ಬರಹ ರೂಪ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸದನವನ್ನು ಉದ್ದೇಶಿಸಿ ಮಾತನಾಡಿದ ಭಾಷಣ ಈಗ ಎಲ್ಲಡೇ ಚರ್ಚೆಯಾಗುತ್ತಿದೆ. ಅವರ ಭಾಷಣದ ಬರೆಹ ರೂಪ ಕಟ್ಟಿಕೊಟ್ಟಿದ್ದಾರೆ ಪತ್ರಕರ್ತ ನವೀನ್ ಸೂರಿಂಜೆ.

Read moreDetails

ರಾಹುಲ್ ಗಾಂಧಿ ದೇಶಕ್ಕೆ ತಾನೊಬ್ಬ ‘ರಾಜ’ ಎಂದು ಭಾವಿಸಿದ್ದಾರೆ : ಕಾನೂನು ಸಚಿವ ಕಿರಣ್ ರಿಜಿಜು ಲೇವಡಿ

ಕಾಂಗ್ರೆಸ್ ನಾಯಕ ಈ ಹಿಂದೆ 'ಯುವರಾಜ'ನಂತೆ ವರ್ತಿಸುತ್ತಿದ್ದರು. ಮತ್ತೀಗ ಅವರು ದೇಶದ 'ರಾಜ' ಎಂದು ಭಾವಿಸುತ್ತಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಇಂದು ರಾಹುಲ್ ಗಾಂಧಿ ...

Read moreDetails

ಗೋವಾ ಚುನಾವಣೆ | ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೆಬ್ರವರಿ 2 ಪ್ರಣಾಳಿಕೆ ಬಿಡುಗಡೆ

ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೆಬ್ರವರಿ 2 ರಂದು ಗೋವಾಕ್ಕೆ ಭೇಟಿ ನೀಡಿ, ಸಾರ್ವಜನಿಕರನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ...

Read moreDetails

ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದು ಹಿಂದುತ್ವವಾದಿಗಳು : ರಾಹುಲ್ ಗಾಂಧಿ

ಮಹಾತ್ಮ ಗಾಂಧಿಯವರ 74ನೇ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, "ಹಿಂದುತ್ವವಾದಿಗಳು" ರಾಷ್ಟ್ರಪಿತ ಇನ್ನಿಲ್ಲ ಎಂದು ಭಾವಿಸುತ್ತಾರೆ ...

Read moreDetails

ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಹುಲ್‌ ಗಾಂಧಿ ಫಾಲೋವರ್ಸ್ ಸಂಖ್ಯೆ ಕಡಿಮೆ ಮಾಡಿದೆಯಾ ಟ್ವೀಟರ್?

ಆಗಸ್ಟ್ 2021 ರಿಂದ ನನ್ನ ಟ್ವೀಟರ್ ಅನುಯಾಯಿಗಳ ಸರಾಸರಿ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ನನ್ನ ಟ್ವೀಟ್ಟರ್ ಖಾತೆಗೆ ಲಕ್ವಾ ಹೊಡೆದಂತೆ ತೋರುತ್ತಿದ್ದು, ಇದೇ ಅವಧಿಯಲ್ಲಿ ದಲಿತ ಬಾಲಕಿಯ ...

Read moreDetails

ಪಂಚರಾಜ್ಯ ಚುನಾವಣೆ  :  ದ್ವೇಷವನ್ನು ಹಿಮ್ಮೆಟ್ಟಿಸಲು ಸರಿಯಾದ ಸಮಯ – ರಾಹುಲ್ ಗಾಂಧಿ

ಶನಿವಾರವಷ್ಟೇ ಭಾರತೀಯ ಚುನಾವಣಾ ಆಯೋಗವು ಹೆಚ್ಚುತ್ತಿರುವ ಸೋಂಕಿನ ನಡುವೆಯೂ ಪಂಚರಾಜ್ಯ ಚುನಾವಣೆಗಳ ದಿನಾಂಕವನ್ನ ಘೋಷಿಸಿತ್ತು. ಅಧಿಸೂಚನೆ ಹೊರಬೀಳುತ್ತಿದ್ದಂತೆ ರಾಷ್ಟೀಯ ಹಾಗೂ ಪ್ರಾದೇಶಿಕ ಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ...

Read moreDetails

2022 Election: ಕಾಂಗ್ರೆಸ್‌‌ನ ಗತವೈಭವ ಮರಳಿ ತರುವುದೇ ಪ್ರಿಯಾಂಕ, ರಾಹುಲ್‌‌ರ ಹೊಸ ರಾಜಕೀಯ ತಂತ್ರ?

ಉತ್ತರ ಪ್ರದೇಶ ಅಧಿಕಾರ ಚುಕ್ಕಾಣಿ ಹಿಡಿಯುವುದು ಕಾಂಗ್ರೆಸ್ ಗೆ ದೊಡ್ಡ ಪ್ರತಿಷ್ಠೆಯೇ ಆಗಿದೆ. ಮುಖ್ಯವಾಗಿ ಪ್ರಿಯಾಂಕರನ್ನು ಮಹಿಳಾ ಫೈಯರ್ ಬ್ರ್ಯಾಂಡ್ ಆಗಿ ಬಿಂಬಿಸುತ್ತಿರುವುದರ ಗುರಿ ಚುನಾವಣಾ ಲಾಭ ...

Read moreDetails

ಮಮತಾ ಮುನಿಸಿನ ಬೆನ್ನಲ್ಲೇ ಕಾಂಗ್ರೆಸ್ ನತ್ತ ‘ಕೈ’ ಚಾಚಿದ ಶಿವಸೇನೆ!

ರಾಷ್ಟ್ರಮಟ್ಟದಲ್ಲಿ ಆಡಳಿತರೂಢ ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿಯನ್ನು ಹುಟ್ಟುಹಾಕುವ ನಿಟ್ಟಿನಲ್ಲಿ ಕಳೆದ ಎರಡು-ಮೂರು ವರ್ಷಗಳಿಂದ ಹಲವು ಪ್ರಯತ್ನಗಳು ನಡೆಯುತ್ತಲೇ ಇವೆ. ಪ್ರತಿ ಬಾರಿಯೂ ಪ್ರತಿಪಕ್ಷಗಳು ಒಂದಾಗಿ, ಒಗ್ಗಟ್ಟಿನ ...

Read moreDetails

ಚರ್ಚೆಯಿಲ್ಲದೆ ಕೃಷಿ ಕಾನೂನುಗಳು ರದ್ದು : ಕೇಂದ್ರ ಸರ್ಕಾರ ಭಯಭೀತರಾದಂತೆ ಕಾಣುತ್ತಿದೆ ಎಂದು ರಾಹುಲ್ ಗಾಂಧಿ ಟೀಕೆ!

ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಪ್ರತಿಪಕ್ಷಗಳ ಜೊತೆ ಚರ್ಚಿಸದೆ ರದ್ದುಗೊಳಿಸಿರುವುದನ್ನು ನೋಡಿದರೆ ಸರ್ಕಾರವು ಈ ವಿಚಾರದ ಬಗ್ಗೆ ಚರ್ಚಿಸಲು ಹೆದರುತ್ತಿದೆ ಮತ್ತು ತಮ್ಮ ತಪ್ಪಿನ ಅರಿವಾದಂತಿದೆ ಎಂದು ...

Read moreDetails

ಬಿಜೆಪಿಯ ವೈಭವದ ದಿನಗಳು ಮುಗಿದುಹೋಗಲಿವೆ ಎಂಬ ಲೆಕ್ಕಾಚಾರಗಳು ಎಷ್ಟು ನಿಜ?

ಕಾಂಗ್ರೆಸ್ ಒಂದು ಕಡೆ ತನ್ನದೇ ಆಂತರಿಕ ಹೊಯ್ದಾಟಗಳಲ್ಲಿ ಮುಳುಗಿದ್ದರೆ, ಬಿಜೆಪಿ ಕೂಡ ಅದರ ಜನವಿರೋಧಿ ನೀತಿಗಳಿಂದಾಗಿ ಜನಪ್ರಿಯತೆ ಕಳೆದುಕೊಂಡಿದೆ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯ ಹೊತ್ತಿಗೆ ಬಿಜೆಪಿ ...

Read moreDetails

ಬಿಟ್ ಕಾಯಿನ್ ಹಗರಣ: ಶ್ರೀಕಿ ನಡೆಸಿದ ವಹಿವಾಟಿನ ಮಾಹಿತಿ ಮುಚ್ಚಿಡುತ್ತಿರುವುದೇಕೆ?

ಬಿಟ್ ಕಾಯಿನ್ ಮತ್ತು ಡ್ರಗ್ಸ್ ಪ್ರಕರಣ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಕುರಿತು ಸಿಸಿಬಿ ಸಲ್ಲಿಸಿರುವ ಚಾರ್ಜ್ ಶೀಟ್ ವಿವರಗಳು ದಿನದಿಂದ ದಿನಕ್ಕೆ ಆಘಾತಕಾರಿ ಸಂಗತಿಗಳನ್ನು ...

Read moreDetails

ಕಾಂಗ್ರೆಸ್ – ಪ್ರಶಾಂತ್ ಕಿಶೋರ್ ನಂಟು ಕಡಿದು ಹಾಕಿತೆ ಗೋವಾದ ಹೇಳಿಕೆ?

ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಹೈಕಮಾಂಡ್ ಮತ್ತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನಡುವೆ ನಡೆಯುತ್ತಿದ್ದ ರಾಜಕೀಯ ಮಾತುಗಳು ದಿಢೀರನೇ ಯೂ ಟರ್ನ್ ತೆಗೆದುಕೊಂಡಂತೆ ಕಾಣುತ್ತಿದೆ. 2024ರ ...

Read moreDetails
Page 3 of 6 1 2 3 4 6

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!