ಅಸ್ಸಾಂ: ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಗುಂಡಿನ ದಾಳಿ; ಇಬ್ಬರ ಸಾವು
ಅಸ್ಸಾಂನ ದರ್ರಾಂಗ್ ಜಿಲ್ಲೆಯ ಸಿಪಾಜ್ಪುರ್ ಎಂಬಲ್ಲಿ ಪೊಲೀಸರಿಂದ ನಡೆದ ಗುಂಡಿನ ದಾಳಿಗೆ ಇಬ್ಬರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ತೆರವು ಕಾರ್ಯಾಚರಣೆಯ ವೇಳೆ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸಲಾಗಿತ್ತು. ಈ ...
Read moreDetails