ವಿಟ್ಲ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ನಿರ್ಬಂಧ: ಸಚಿವರ ಮಾತನ್ನೇ ಉಲ್ಲಂಘಿಸಿದ್ರಾ ಪ್ರಾಂಶುಪಾಲೆ?
ಉಡುಪಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿಗೆ ಬರಬಾರದೆಂದು ಕೇಸರಿ ಧಾರಿ ವಿದ್ಯಾರ್ಥಿಗಳು ಮಾಡಿರುವ ಪ್ರತಿಭಟನೆ ರಾಜ್ಯದ ಬಹುತೇಕ ಹಿಜಾಬ್‌ಧಾರಿ ವಿದ್ಯಾರ್ಥಿನಿಯರಿಗೆ ಕಂಟಕವಾಗಿ ಪರಿಣಮಿಸಿದೆ. ಹಿಜಾಬ್ ಧರಿಸುವ ತಮ್ಮ ...
Read more